Webdunia - Bharat's app for daily news and videos

Install App

ತುಟಿಯ ಮೇಲ್ಭಾಗದ ಕೂದಲು ನಿವಾರಣೆಯಾಗಲು ಈ ಮನೆಮದ್ದನ್ನು ಹಚ್ಚಿ

Webdunia
ಮಂಗಳವಾರ, 1 ಡಿಸೆಂಬರ್ 2020 (07:33 IST)
ಬೆಂಗಳೂರು : ಕೆಲವು ಮಹಿಳೆಯರಿಗೆ ತುಟಿಯ ಮೇಲ್ಭಾಗದಲ್ಲಿ ಕೂದಲು ಬೆಳೆಯುತ್ತದೆ. ಇದು ನೋಡಲು ತುಂಬಾ ಅಸಹ್ಯವಾಗಿ ಕಾಣುತ್ತದೆ. ಈ ಕೂದಲಿನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

-1 ಚಮಚ ಹಾಲು ಮತ್ತು 1 ಚಮಚ ಅರಿಶಿನ ಪುಡಿಯನ್ನು ಮಿಕ್ಸ್ ಮಾಡಿ ತುಟಿಯ ಮೇಲ್ಭಾಗದ ಕೂದಲಿಗೆ ಹಚ್ಚಿ. ವಾರದಲ್ಲಿ ಮೂರು ಬಾರಿ ಮಾಡಿ.

-ಮೊಸರಿಗೆ ½ ಚಮಚ ಅರಿಶಿನ  ಮತ್ತು ಕಡಲೆ ಹಿಟ್ಟು ಹಾಕಿ ತುಟಿಯ ಮೇಲ್ಭಾಗದ ಕೂದಲಿಗೆ ಹಚ್ಚಿ. ಇದರಿಂದ ಕೂದಲು ಉದುರಿ ಹೋಗುತ್ತದೆ.

-ಆಲೂಗಡ್ಡೆ ಸಿಪ್ಪೆ ತೆಗೆದು ತುರಿದು ಅದರಿಂದ 2 ಚಮಚ ರಸ ತೆಗೆದು ಅದನ್ನು ತುಟಿಯ ಕೂದಲಿಗೆ ಹಚ್ಚಿ. ಹೀಗೆ 2 ವಾರ ಮಾಡಿದ್ದಲ್ಲಿ ಬೇಡದ ಕೂದಲು ಉದುರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಹಾಕುಂಭ ಮೇಳ 2025ರಲ್ಲಿ ಧ್ಯಾನ ಮಾಡುವವರಿಗೆ 5 ಸಲಹೆಗಳು

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಈ ರೀತಿ ರಸಂ ಮಾಡಿ ಸೇವಿಸಿ

ಹೊಸ ವರ್ಷವನ್ನು ಆರೋಗ್ಯಕರ ರೀತಿಯಲ್ಲಿ ಆಚರಿಸಲು 5 ಸಲಹೆಗಳು

ಮುಟ್ಟಿನ ನೋವು ಕಡಿಮೆ ಮಾಡಲು ಇಲ್ಲಿದೆ ಕೆಲವು ಸೂಪರ್ ಉಪಾಯಗಳು

ಮುಂದಿನ ಸುದ್ದಿ
Show comments