Daily Horoscope

ಮುಖ ಡಲ್ ಆಗಿದ್ದರೆ ಇದನ್ನು ಹಚ್ಚಿ

Webdunia
ಭಾನುವಾರ, 19 ಜನವರಿ 2020 (06:41 IST)
ಬೆಂಗಳೂರು : ಬಿಸಿಲಿನಲ್ಲಿ ಸುತ್ತಾಡುವುದರಿಂದ ಅಥವಾ ಇನ್ನಿತರ ಕಾರಣಗಳಿಂದ ಮುಖ ಡಲ್ ಆಗಿ ಕಾಣುತ್ತದೆ. ಈ ಡಲ್ ನೆಸ್ ಹೋಗಲಾಡಿಸಿ ಮುಖ ಹೊಳೆಯುವಂತೆ ಮಾಡಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿಕೊಳ್ಳಿ.



ಸ್ವಲ್ಪ ಪಪ್ಪಾಯ ಹಣ್ಣು ತೆಗೆದುಕೊಂಡು ಅದನ್ನು ಚೆನ್ನಾಗಿ ರುಬ್ಬಿಕೊಂಡು ಅದಕ್ಕೆ  ಸ್ವಲ್ಪ ಜೇನುತುಪ್ಪವನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 30 ನಿಮಿಷ ಬಿಟ್ಟು ತಣ್ಣೀರಿನಲ್ಲಿ ಮುಖವನ್ನು ವಾಶ್ ಮಾಡಿಕೊಳ್ಳಿ. ಹೀಗೆ ಮಾಡುತ್ತಾ ಬಂದರೆ ಮುಖದ ಗ್ಲೋ ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments