ಮುಖದಲ್ಲಿರುವ ರಂಧ್ರಗಳು ಮಾಯವಾಗಲು ಇದನ್ನ ಹಚ್ಚಿ

Webdunia
ಸೋಮವಾರ, 25 ನವೆಂಬರ್ 2019 (06:10 IST)
ಬೆಂಗಳೂರು : ಮುಖದಲ್ಲಿ ಆಯಿಲ್ ಅಂಶ ಹೆಚ್ಚಾದಾಗ ಅಥವಾ ಮೊಡವೆಗಳಾದ  ಮುಖದಲ್ಲಿ ರಂಧ್ರಗಳು ಬೀಳುತ್ತವೆ. ಇದು ಮುಖದ ಅಂದ ಕೆಡಿಸುತ್ತದೆ. ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.



*ಆ್ಯಪಲ್ ಸೈಡ್ ವಿನೆಗರ್ ಮತ್ತು ನೀರನ್ನು ಸಮಪ್ರಮಾಣದಲ್ಲಿ ಬೇರೆಸಿ ಮುಖಕ್ಕೆ ಹತ್ತಿಯ ಸಹಾಯದಿಂದ ಹಚ್ಚಿ. 30 ನಿಮಿಷ ಬಿಟ್ಟು ಮುಖ ತೊಳೆದರೆ ಮುಖದಲ್ಲಿರುವ ರಂಧ್ರಗಳು ಮಾಯವಾಗುತ್ತವೆ.


*ಮೊಟ್ಟೆಯ ಬಿಳಿಭಾಗಕ್ಕೆ ನಿಂಬೆರಸ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 30 ನಿಮಿಷ ಬಿಟ್ಟು ಮುಖ ತೊಳೆದರೆ ಮುಖದಲ್ಲಿರುವ ರಂಧ್ರಗಳು ಮಾಯವಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮುಂದಿನ ಸುದ್ದಿ
Show comments