Select Your Language

Notifications

webdunia
webdunia
webdunia
webdunia

ಮುಖದ ಕಾಂತಿ ಹೆಚ್ಚಿಸಲು ಈ ಸೊಪ್ಪಿನ ರಸವನ್ನು ಹಚ್ಚಿ

ಮುಖದ ಕಾಂತಿ ಹೆಚ್ಚಿಸಲು ಈ ಸೊಪ್ಪಿನ ರಸವನ್ನು ಹಚ್ಚಿ
ಬೆಂಗಳೂರು , ಗುರುವಾರ, 24 ಸೆಪ್ಟಂಬರ್ 2020 (12:27 IST)
ಬೆಂಗಳೂರು : ಮುಖದ ಕಾಂತಿ ಹೆಚ್ಚಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಯುಕ್ತ ಕ್ರೀಂಗಳನ್ನು ಬಳಸುವ ಬದಲು ಈ ಸೊಪ್ಪನ ರಸವನ್ನು ಹಚ್ಚಿ.

ನುಗ್ಗೆ ಸೊಪ್ಪಿನ ರಸಕ್ಕೆ ನಿಂಬೆ ಹಣ್ಣಿನ ರಸವನ್ನು ಬೆರೆಸಿ ಮುಖಕ್ಕೆ ಲೇಪಿಸಿಕೊಂಡು 20 ನಿಮಿಷದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಬೇಕು. ಹೀಗೆ ವಾರದಲ್ಲಿ 3 ಬಾರಿಯಾದರೂ ಮಾಡುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಮ್ಮು ಬರುತ್ತಿದ್ದರೆ ಅದನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ