Daily Horoscope
✕

ತುಟಿಗಳು ಡ್ರೈ ಆಗದಂತೆ ತಡೆಯಲು ಈ ಲಿಪ್ ಬಾಮ್ ಹಚ್ಚಿ

Webdunia
ಗುರುವಾರ, 15 ಅಕ್ಟೋಬರ್ 2020 (06:59 IST)
ಬೆಂಗಳೂರು : ಚಳಿಗಾಲದಲ್ಲಿ ತುಟಿಯಲ್ಲಿ ತೇವಾಂಶ ಕಳೆದುಹೋಗಿ ತುಟಿ ಒಣಗಿ ಸಿಪ್ಪೆ ಏಳುತ್ತದೆ. ಇದರಿಂದ ಕೆಲವೊಮ್ಮೆ ನೋವು ಹಾಗೂ ರಕ್ತ ಬರುತ್ತದೆ. ಈ ಸಮಸ್ಯೆ ನಿವಾರಿಸಲು ಮನೆಯಲ್ಲಿಯಲ್ಲಿಯೇ ತಯಾರಿಸಿದ ಈ ಲಿಪ್ ಬಾಮ್ ಹಚ್ಚಿಕೊಳ್ಳಿ.

ಅಲೋವೆರಾ ಆರ್ಧ್ರಕ ಗುಣವನ್ನು ಹೊಂದಿದೆ. ಚರ್ಮ ಹಾಗೂ ಸೌಂದರ್ಯವನ್ನು ರಕ್ಷಿಸುವ ಒಂದು ಗಿಡಮೂಲಿಕೆಯಾಗಿದೆ. ಇದು ನಿಮ್ಮ ತುಟಿಗಳನ್ನು ಹೈಡ್ರೀಕರಿಸುತ್ತದೆ. ಇದರಿಂದ ತುಟಿಗಳು ಮೃದುವಾಗುತ್ತವೆ. ಅದಕ್ಕಾಗಿ 1 ಚಮಚ ಅಲೋವೆರಾ ಜೆಲ್ ಗೆ ½  ಚಮಚ ತೆಂಗಿನೆಣ್ಣೆ ಮಿಕ್ಸ್ ಮಾಡಿ ಒಂದು ಕಂಟೇನರ್ ನಲ್ಲಿ ಸಂಗ್ರಹಿಸಿ ತುಟಿಗಳಿಗೆ ಹಚ್ಚಿ ಇದರಿಂದ ತುಟಿಗಳು ಮೃದುವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments