Webdunia - Bharat's app for daily news and videos

Install App

ಕೂದಲು ಉದ್ದವಾಗಿ ಬೆಳೆಯಲು ವಾರದಲ್ಲಿ 3 ಬಾರಿ ಈ ಎಣ್ಣೆಯನ್ನು ಹಚ್ಚಿ

Webdunia
ಭಾನುವಾರ, 2 ಮೇ 2021 (06:47 IST)
ಬೆಂಗಳೂರು : ಉದ್ದವಾದ, ದಪ್ಪವಾದ ಕೂದಲು ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ. ಆದಕಾರಣ ಶಾಂಪೂ ಮಾಡುವ ಮುನ್ನ ಕೂದಲಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿದರೆ ಕೂದಲು ದಪ್ಪವಾಗಿ ಬೆಳೆಯುತ್ತದೆ. ಹಾಗಾಗಿ ನೀವು ಈ‍ ಎಣ್ಣೆಯನ್ನು ತಯಾರಿಸಿ ಕೂದಲಿಗೆ ಹಚ್ಚಿ.

ಒಂದು ಪಾತ್ರೆಯಲ್ಲಿ ಸಾಸಿವೆ ಎಣ್ಣೆಯನ್ನು ತೆಗೆದುಕೊಂಡು ಅದರಲ್ಲಿ ಮೆಂತ್ಯ ಬೀಜವನ್ನು ಹಾಕಿ ರಾತ್ರಿಯಿಡಿ ನೆನೆಸಿಡಿ. ಬೆಳಿಗ್ಗೆ ಅದನ್ನು 5 ನಿಮಿಷ ಕುದಿಸಿ ಅದು ಕಪ್ಪು ಬಣ್ಣಕ್ಕೆ ಬಂದಾಗ ಅದನ್ನು ತಣ್ಣಗಾಗಿಸಿ ಬಾಟಲಿನಲ್ಲಿ ಸ್ಟೋರ್ ಮಾಡಿ ಇಡಿ. ಇದನ್ನು ಹಲವು ದಿನಗಳ ಕಾಲ ಬಳಸಬಹುದು.

ಈ ಎಣ್ಣೆಯನ್ನು ಕೂದಲು ವಾಶ್ ಮಾಡುವ 2 ಗಂಟೆಯ ಮೊದಲು  ಕೂದಲಿಗೆ ಹಚ್ಚಿ. ಇದನ್ನು ವಾರದಲ್ಲಿ 3 ಬಾರಿ ಬಳಸಿದರೆ ನಿಮ್ಮ ಕೂದಲು ದಪ್ಪವಾಗಿ ಉದ್ದವಾಗಿ ಬೆಳೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments