Daily Horoscope
✕

ಸ್ಕಿನ್ ಬಿಳಿಯಾಗಲು ಈ ಪ್ಯಾಕ್ ನ್ನು ಹಚ್ಚಿ

Webdunia
ಬುಧವಾರ, 22 ಜುಲೈ 2020 (09:46 IST)
Normal 0 false false false EN-US X-NONE X-NONE

ಬೆಂಗಳೂರು : ಹುಡುಗಿಯರು ಮುಖದ ಸ್ಕಿನ್ ಬಿಳಿಯಾಗಲು ಹಲವು ಹರಸಾಹಸ ಪಡುತ್ತಾರೆ. ಅದಕ್ಕಾಗಿ ಈ ಪ್ಯಾಕ್ ನ್ನು ಬಳಸಿದರೆ ಕಲೆರಹಿತ ಆರೋಗ್ಯಕರ ಸ್ಕೀನ್ ನಿಮ್ಮದಾಗುತ್ತದೆ.

2 ವಿಟಮಿನ್ ಸಿ ಮಾತ್ರೆಯನ್ನು ಪುಡಿ ಮಾಡಿ ಅದಕ್ಕೆ ವಿಟಮಿನ್ ಇ ಆಯಿಲ್ 1 ಚಮಚ, ಅಲೋವೆರಾ ಜೆಲ್ 2 ಚಮಚ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಅದನ್ನು ಮುಖಕ್ಕೆ ಹಚ್ಚಿ 10 ನಿಮಿಷ ಬಿಟ್ಟು ವಾಶ್ ಮಾಡಿ. ಹೀಗೆ ಮಾಡುತ್ತಾ ಬಂದರೆ ಮುಖದಲ್ಲಿರುವ ಕಪ್ಪುಕಲೆಗಳು ಮಾಯವಾಗಿ  ಸ್ಕೀನ್ ಬಿಳಿಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments