Daily Horoscope
✕

ಬಿಸಿಲಿನಿಂದ ಮುಖದ ಚರ್ಮ ಉರಿಯುತ್ತಿದ್ದರೆ ಈ ಪೇಸ್ಟ್ ನ್ನು ಹಚ್ಚಿ

Webdunia
ಬುಧವಾರ, 18 ನವೆಂಬರ್ 2020 (07:29 IST)
ಬೆಂಗಳೂರು : ಮುಖದ ಸ್ಕೀನ್ ತುಂಬಾ ಸೂಕ್ಷ್ಮವಾಗಿರುತ್ತದೆ. ಹಾಗಾಗಿ ಬಿಸಿಲಿನಲ್ಲಿ ಹೋದಾಗ ಸೂರ್ಯ ಕಿರಣಗಳ ತಾಪ ಮುಖದ ಮೇಲೆ ಬಿದ್ದು ಚರ್ಮ ಉರಿಯಲು ಶುರುವಾಗುತ್ತದೆ. ಇದರಿಂದ ಚರ್ಮ ಕೆಂಪಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿ.

ಮೊಸರು ಚರ್ಮವನ್ನು ಶಮನಗೊಳಿಸುತ್ತದೆ. ಸೌತೆಕಾಯಿ ಕಲೆಗಳನ್ನು ನಿವಾರಿಸುತ್ತದೆ ಮತ್ತು ಚರ್ಮಕ್ಕೆ ತಂಪನ್ನು ಒದಗಿಸುತ್ತದೆ.  3 ಚಮಚ ಮೊಸರಿಗೆ  ಸೌತೆಕಾಯಿ ಮಿಶ್ರಣವನ್ನು ಸೇರಿಸಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 10 ನಿಮಿಷಗಳ ಕಾಲ ಬಿಟ್ಟು ನೀರಿನಲ್ಲಿ ವಾಶ್ ಮಾಡಿ. ಬಿಸಿಲಿಗೆ ಹೋದಾಗಲೆಲ್ಲಾ  ಈ ಪೇಸ್ಟ್ ನ್ನು ಅನ್ವಯಿಸಿದರೆ ಮುಖದ ಸ್ಕೀನ್ ಆರೋಗ್ಯವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments