Select Your Language

Notifications

webdunia
webdunia
webdunia
webdunia

ಒಂದೇ ವಾರದಲ್ಲಿ ಕಣ್ಣಿನ ಸುತ್ತ ಇರುವ ಡಾರ್ಕ್ ಸರ್ಕಲ್ ನಿವಾರಣೆಯಾಗಲು ಇದನ್ನು ಹಚ್ಚಿ

ಒಂದೇ ವಾರದಲ್ಲಿ ಕಣ್ಣಿನ ಸುತ್ತ ಇರುವ ಡಾರ್ಕ್ ಸರ್ಕಲ್ ನಿವಾರಣೆಯಾಗಲು ಇದನ್ನು ಹಚ್ಚಿ
ಬೆಂಗಳೂರು , ಮಂಗಳವಾರ, 7 ಜನವರಿ 2020 (10:19 IST)
ಬೆಂಗಳೂರು : ನಿದ್ರೆ ಸರಿಯಾಗಿ ಮಾಡದಿದ್ದಾಗ ಅಥವಾ ಸುಸ್ತಾದ ಕಾರಣದಿಂದ ಕಣ್ಣಿನ ಸುತ್ತ ಡಾರ್ಕ್ ಸರ್ಕಲ್ ಮೂಡುತ್ತದೆ. ಇದು ಕಣ್ಣಿನ ಅಂದವನ್ನು ಕೆಡಿಸುತ್ತದೆ. ಇದನ್ನು ಹೋಗಲಾಡಿಸಲು ಈ ಟಿಫ್ಸ್ ಫಾಲೋ ಮಾಡಿ.



ರೋಸ್ ವಾಟರ್ , ಅಲೋವೆರಾಜೆಲ್ , 1 ವಿಟಮಿನ್ ಇ ಕ್ಯಾಪ್ಸುಲ್ ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ ರಾತ್ರಿ ಮಲಗುವ ಮುಂಚೆ ಕಣ್ಣಿನ ಸುತ್ತ ಹಚ್ಚಿಕೊಂಡು ಬೆಳಿಗ್ಗೆ ತಣ್ಣೀರಿನಿಂದ ವಾಶ್ ಮಾಡಿ. ಹೀಗೆ ಪ್ರತಿದಿನ ಮಾಡಿದರೆ ಒಂದೇ ವಾರದಲ್ಲಿ ನಿಮ್ಮ ಕಣ್ಣಿನ ಸುತ್ತ ಇರುವ ಡಾರ್ಕ್ ಸರ್ಕಲ್ ಮಾಯವಾಗುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೇಗ ಉದ್ರೇಕವಾಗದೇ ಇರಲು ಈ ಟಿಪ್ಸ್ ಪಾಲಿಸಿ