Webdunia - Bharat's app for daily news and videos

Install App

ಕಪ್ಪಾದ ಕುತ್ತಿಗೆ ಬೆಳ್ಳಗಾಗಲು ಇದನ್ನು ಹಚ್ಚಿ

Webdunia
ಸೋಮವಾರ, 20 ಜುಲೈ 2020 (13:34 IST)
ಬೆಂಗಳೂರು :  ಬಿಸಿಲಿನಲ್ಲಿ ಹೆಚ್ಚಾಗಿಹೋದರೆ ಕುತ್ತಿಗೆ ಕಪ್ಪಾಗುತ್ತದೆ. ಹಾಗೇ ಉತ್ತಿಗೆ ಸರಗಳನ್ನು ಹಾಕುವುದರಿಂದಲೂ ಕೂಡ ಕುತ್ತಿಗೆ ಕಪ್ಪಾಗುತ್ತದೆ. ಇದನ್ನು ಹೋಗಲಾಡಿಸಲು ಈ ಪ್ಯಾಕ್ ಹಚ್ಚಿ.

1 ಚಮಚ ಗೋಧಿಹಿಟ್ಟು, 1 ಚಮಚ ಅಕ್ಕಿ ಹಿಟ್ಟು, ¼ ಚಮಚ ಕಸ್ತೂರಿ ಹಳದಿ, 1 ಚಮಚ ಮೊಸರು, 3-4 ಚಮಚ ಆಲೂಗಡ್ಡೆರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುತ್ತಿಗೆಯ ಭಾಗಕ್ಕೆ ಹಚ್ಚಿ. ಒಣಗಿದ ಬಳಿಕ ವಾಶ್ ಮಾಡಿ. ಹೀಗೆ ವಾರದಲ್ಲಿ 2 ಬಾರಿ ಮಾಡಿದರೆ ಕುತ್ತಿಗೆ ಭಾಗ ಬೇಗ ಬೆಳ್ಳಗಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments