ಯಿಸ್ಟ್ ಸೋಂಕಿಗೆ ಈ ಮನೆಮದ್ದನ್ನು ಹಚ್ಚಿ

Webdunia
ಶುಕ್ರವಾರ, 22 ಜನವರಿ 2021 (06:57 IST)
ಬೆಂಗಳೂರು : ಯಿಸ್ಟ್ ಸೋಂಕು ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾಗಿದೆ. 75% ಮಹಿಳೆಯರು ಈ ಸೋಂಕಿಗೆ ತುತ್ತಾಗುತ್ತಾರೆ. ಈ ಸೋಂಕಿನಿಂದ ಹಾನಿಯಾಗದಿದ್ದರೂ ಇದು ನೋವಿನಿಂದ ಕೂಡಿದೆ. ಇದಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಮತ್ತೆ ಮತ್ತೆ ಬರಬಹುದು. ಹಾಗಾಗಿ ಈ ಮನೆಮದ್ದುಗಳನ್ನು ಬಳಸಿ.

*ತೆಂಗಿನ ಎಣ್ಣೆ ಕಿರಿಕಿರಿ, ಊತ ಮುಂತಾದ ಚರ್ಮದ ಸಮಸ್ಯೆಗೆ ಪರಿಹಾರವನ್ನು ನೀಡುತ್ತದೆ. ಇದು ಯಿಸ್ಟ್ ವಿರುದ್ಧ ಹೋರಾಡುವ ಆಂಟಿಫಂಗಲ್ ಗುಣಗಳನ್ನು ಹೊಂದಿದೆ. ಪೀಡಿತ ಪ್ರದೇಶಕ್ಕೆ ನೇರವಾಗಿ ಹಚ್ಚಿ.  ಇದನ್ನು ದಿನಕ್ಕೆ 2-3 ಬಾರಿ ಬಳಸಿ.
*ಅಲೋವೆರಾ ಯಿಸ್ಟ್ ಸೋಂಕನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ಆಂಟಿಫಂಗಲ್ ಗುಣಗಳನ್ನು ಹೊಂದಿದೆ. ಯಿಸ್ಟ್ ಸಮಸ್ಯೆ ಇದ್ದ ಪ್ರದೇಶಕ್ಕೆ ಹಚ್ಚಿ. ದಿನಕ್ಕೆ 2-3 ಬಾರಿ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments