Daily Horoscope
✕

ಲೈಂಗಿಕ ದಾಹ ತೀರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದೇನೆ!

Webdunia
ಮಂಗಳವಾರ, 2 ಜುಲೈ 2019 (10:05 IST)
ಬೆಂಗಳೂರು : ನನಗೆ ಮದುವೆಯಾಗಿಲ್ಲ. ನಾನು ನನ್ನ ಲೈಂಗಿಕ ದಾಹ ತೀರಿಸಿಕೊಳ್ಳಲು ಲೈಂಗಿಕ ಕಾರ್ಯಕರ್ತರನ್ನು ನೇಮಿಸಿಕೊಳ್ಳುತ್ತಿದ್ದೇನೆ. ಆ ವೇಳೆ ನಾನು ಕಾಂಡೋಮ್ ಗಳನ್ನು ಬಳಸುತ್ತೇನೆ. ನಾನು ಆರೋಗ್ಯವಂತನಾಗಿದ್ದು, ನಾನು ಇನ್ನುಮುಂದೆಯೂ ಲೈಂಗಿಕ ಕಾರ್ಯಕರ್ತರ ಜೊತೆ ಲೈಂಗಿಕ ಸಂಬಂಧ ಮುಂದುವರಿಸಬಹುದೇ?



ನೀವು ಒಬ್ಬ ಶಾಶ್ವತ ಸಂಗಾತಿಯನ್ನು ಪಡೆದು ಆಕೆಯ ಜೊತೆಗೆ ಲೈಂಗಿಕ ಸಂಬಂಧ ಬೆಳೆಸಿದರೆ ಉತ್ತಮ. ಲೈಂಗಿಕ ಕಾರ್ಯಕರ್ತರ ಜೊತೆಗಿನ ಲೈಂಗಿಕ ಸಂಬಂಧ ಮುಂದೆ ಸಮಸ್ಯೆಗೆ ಕಾರಣವಾಗಬಹುದು. ಯಾಕೆಂದರೆ ಅವರು ಹರ್ಪಿಸ್, ಎಸ್‌ ಟಿಡಿ ಅಥವಾ ಎಚ್‌ ಐವಿ / ಏಡ್ಸ್ ನಂತಹ ಸೋಂಕನ್ನು ಹೊಂದಿರುತ್ತಾರೆ. ನೀವು ಸುರಕ್ಷತೆಗಾಗಿ ಕಾಂಡೋಮ್ ಬಳಸಿದರೂ ಕೆಲವೊಮ್ಮೆ ಕಾಂಡೋಮ್ ಬ್ರೇಕ್ ಆಗುವ ಸಂಭವವಿರುತ್ತದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ