Daily Horoscope

Select Your Language

Notifications

webdunia
webdunia
webdunia
webdunia

ಬಟ್ಟೆ ಬಿಚ್ಚಿ ಮಲಗಿದ್ದ ಜೋಡಿ ನೋಡಿದವಳು ಹೀಗಾ ಮಾಡೋದು?

ಸುಖ
ಪ್ರಶ್ನೆ: ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ನಾನು ಮತ್ತು ನನ್ನ ಪ್ರೇಯಸಿ ಒಬ್ಬರಿಗೊಬ್ಬರು ಸೇರುತ್ತಿರುವೆವು.ನನ್ನ ಹೆಸರು, ಊರು ಬೇಡ. ನನ್ನ ಪ್ರಾಬ್ಲಂ ಏನೆಂದರೆ, ನಾನು ನನ್ನ ಪಕ್ಕದ ಮನೆಯ ಯುವತಿಯೊಂದಿಗೆ ಪ್ರೀತಿ ಮಾಡುತ್ತಿರುವೆ. ಆಕೆಯ ಮನೆಯಲ್ಲಿ ಯಾರೂ ಇಲ್ಲದಾಗ ನಾನು ಮತ್ತು ನನ್ನ ಪ್ರೇಯಸಿ ಒಬ್ಬರಿಗೊಬ್ಬರು ಸೇರುತ್ತಿರುವೆವು. ಹಲವು ಬಾರಿ ಸಂಭೋಗ ನಡೆಸಿದ್ದೇವೆ.

ಆದರೆ ಒಂದು ದಿನ ಅವರ ಮನೆಯಲ್ಲಿ ನಾನು ಮತ್ತು ನನ್ನ ಪ್ರೇಯಸಿ ರತಿಕ್ರೀಡೆ ಆಡುತ್ತಿದ್ದೇವು. ಆಗ ಏಕಾಏಕಿಯಾಗಿ ಒಳಗೆ ಬಂದವರು ಎದುರು ಮನೆಯ ಆಂಟಿ.  ಅವರು ಕಿಟಕಿ ಬಳಿ ನಿಂತು ನಮ್ಮ ರತಿಕ್ರೀಡೆಯನ್ನು ನೋಡಿದ್ದಾಳೆ. ಅವಳಿಗೆ ಮಾಡಿದಂತೆ ನನಗೂ ಮಾಡು ಅಂತ ಆ ಆಂಟಿ ಕೇಳುತ್ತಿದ್ದಾರೆ. ಇಲ್ಲದಿದ್ದರೆ ನಮ್ಮಿಬ್ಬರ ಮನೆಯಲ್ಲಿ ಹೇಳೋದಾಗಿ ಹೆದರಿಸುತ್ತಿದ್ದಾರೆ. ಇದರಿಂದ ನಾನು ತುಂಬಾ ಭಯದಲ್ಲಿದ್ದೇನೆ. ಪರಿಹಾರ ತಿಳಿಸಿ.

ಉತ್ತರ: ಮದುವೆಗೂ ಮೊದಲು ನೀವು ಅಸುರಕ್ಷಿತ ಲೈಂಗಿಕ ಸಂಪರ್ಕ ಮಾಡಿರುವುದು ತಪ್ಪು. ದುಡಿದು ಉತ್ತಮ ಸಂಸಾರ ನಡೆಸುವುದನ್ನು ಬಿಟ್ಟು ಬೇರೆ ಮನೆಯ ಯುವತಿಯನ್ನು ಅನುಭವಿಸುತ್ತಿರುವುದು ಮಹಾತಪ್ಪು.

ನಿಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದ್ದರೆ ಆಕೆಯೊಂದಿಗೆ ಮದುವೆಯಾಗಿ. ಇನ್ನು ಎದುರು ಮನೆಯ ಆಂಟಿಯೊಂದಿಗೆ ಸಹವಾಸಕ್ಕೆ ಹೋಗಬೇಡಿ. ನೀವು ಮತ್ತು ನಿಮ್ಮ ಪ್ರೇಯಸಿ ಜತೆ ಮದುವೆಯಾದರೆ ಬೇರೆ ಯಾವ ಹೆದರಿಕೆಯೂ ನಡೆಯೋದಿಲ್ಲ.

ನಿಮ್ಮ ರತಿಕ್ರೀಡೆಯನ್ನು ನೋಡಿರುವ  ಆಂಟಿ ಜತೆಗೆ ಮಾತಾಡಿ ಸಮಸ್ಯೆ ಪರಿಹರಿಸಿಕೊಳ್ಳಿ. ನಿಮ್ಮ ಪ್ರೇಯಸಿಯನ್ನೇ ಮದುವೆಯಾಗಿ ಆನಂದವಾಗಿರಿ.



Share this Story:

Follow Webdunia kannada

ಮುಂದಿನ ಸುದ್ದಿ

ಗುಪ್ತಾಂಗದ ಉದ್ರೇಕ ಕಡಿಮೆ ಆದರೆ ಸುಖ ಪಡೆಯೋದು ಹೇಗೆ?