Daily Horoscope
✕

ಅವಲಕ್ಕಿ ಪಂಚಕಜ್ಜಾಯ ಹೀಗೆ ಮಾಡಿ

Webdunia
ಶುಕ್ರವಾರ, 31 ಜುಲೈ 2020 (10:24 IST)
ಬೆಂಗಳೂರು :  ವರಮಹಾಲಕ್ಷ್ಮೀ ಪೂಜೆ ಮಾಡಲು ದೇವಿಗೆ ಹಲವು ಬಗೆಯ ನೈವೇದ್ಯವನ್ನು ಇಡುತ್ತಾರೆ. ಅದರಲ್ಲಿ ಬಹಳ ಸರಳವಾಗಿ ಸುಲಭವಾಗಿ ತಯಾರಾಗುವಂತಹುದು ಅವಲಕ್ಕಿ ಪಂಚಕಜ್ಜಾಯ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಒಂದು ಪಾತ್ರೆಯಲ್ಲಿ 2 ಚಮಚ ಬೆಲ್ಲ, 2 ಚಮಚ ಕೊಬ್ಬರಿ ತುರಿ ಹಾಕಿ ಮಿಕ್ಸ್ ಮಾಡಿ. ಇದಕ್ಕೆ ತೆಳು ಅವಲಕ್ಕಿ ಹಾಕಿ ಮಿಕ್ಸ್ ಮಾಡಿ. ಬಳಿಕ ಅದಕ್ಕೆ 1 ಚಮಚ ತುಪ್ಪ, 1 ಚಮಚ ಜೇನುತುಪ್ಪ, ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿದರೆ ಅವಲಕ್ಕಿ ಪಂಚಕಜ್ಜಾಯ ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments