Webdunia - Bharat's app for daily news and videos

Install App

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

Krishnaveni K
ಶನಿವಾರ, 28 ಫೆಬ್ರವರಿ 2026 (13:03 IST)
ಬೆಳಿಗ್ಗೆ ಎದ್ದ ತಕ್ಷಣ ನಾವು ಏನು ಮಾಡುತ್ತೇವೆ ಎನ್ನುವುದು ನಮ್ಮ ಮೂಡ್ ಮಾತ್ರವಲ್ಲ, ನಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಆರೋಗ್ಯವಾಗಿರಬೇಕಾದರೆ ನಾವು ಬೆಳಿಗ್ಗೆ ಎದ್ದ ತಕ್ಷಣ  ಈ ಕೆಲಸಗಳನ್ನು ಮಾಡುವುದನ್ನು ಅವಾಯ್ಡ್ ಮಾಡಿ.

ಬೆಳಿಗ್ಗೆ ಎಚ್ಚರವಾದ ಮೇಲೂ ತುಂಬಾ ಹೊತ್ತು ಬೆಡ್ ನಲ್ಲೇ ಮಲಗಿಕೊಂಡಿರಬೇಡಿ. ಅದರ ಬದಲು ನ್ಯಾಚುರಲ್ ಲೈಟ್ ಗೆ ಮೈ ಒಡ್ಡಿ. ಎರಡು ಹೆಜ್ಜೆ ಅತ್ತಿತ್ತ ನಡೆದಾಡುವುದರಿಂದ ನಿಮ್ಮ ಶೋಧನವೂ ಚೆನ್ನಾಗಿ ಆಗುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರಬೇಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬಾರದು ಮತ್ತು ಏನು ಮಾಡಬೇಕು ಇಲ್ಲಿದೆ ಟಿಪ್ಸ್.

-ಬೆಳಿಗ್ಗೆ ಎದ್ದ ತಕ್ಷಣ ಕೆಲವರಿಗೆ ಕಾಫಿ, ಚಹಾ ಸೇವಿಸುವ ಅಭ್ಯಾಸವಿರುತ್ತದೆ. ಅದರ ಬದಲು ನೀರು ಸೇವನೆ ಮಾಡಿ.
-ಬೆಳಿಗ್ಗೆ ಯಾವುದೇ ಕಾರಣಕ್ಕೂ ಉಪಾಹಾರ ಮಿಸ್ ಮಾಡಬೇಡಿ. ಈ ರೀತಿ ಮಾಡಿದಲ್ಲಿ ಲೋ ಶುಗರ್, ಅಸಿಡಿಟಿಗೆ ಕಾರಣಬಾಗಬಹುದು.
-ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜದೇ ಇರುವುದು ಹಲ್ಲುಗಳ ಆರೋಗ್ಯ ಹಾಳುಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments