ಬಾಳೆಹಣ್ಣಿನ ಹಲ್ವಾ ಮಾಡುವ ವಿಧಾನ

Webdunia
ಸೋಮವಾರ, 22 ಜೂನ್ 2020 (08:12 IST)
ಬೆಂಗಳೂರು : ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಇದರಿಂದ ಹಲ್ವಾ ಕೂಡ ತಯಾರಿಸಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.

ಬೇಕಾಗುವ ಸಾಮಾಗ್ರಿಗಳು: 5 ಬಾಳೆಹಣ್ಣು, ½ ಕೆಜಿ ಬೆಲ್ಲ, ತುಪ್ಪ, ಗೋಡಂಬಿ, ಏಲಕ್ಕಿ ಪುಡಿ.
ಮಾಡುವ ವಿಧಾನ : ಬಾಳೆಹಣ್ಣಿನ ಸಿಪ್ಪೆ ತೆಗೆದು ಪೀಸ್ ಮಾಡಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ಬಳಿಕ ಒಂದು ಬಾಣಲೆಯಲ್ಲಿ ನೀರನ್ನು ಹಾಕಿ ಬೆಲ್ಲವನ್ನು ಕರಗಿಸಿ. ಆಮೇಲೆ ಇನ್ನೊಂದು ಬಾಣಲೆಯಲ್ಲಿ 2 ಚಮಚ ತುಪ್ಪ ಹಾಕಿ ಗೋಡಂಬಿ ಹಾಕಿ ಫ್ರೈ ಮಾಡಿ ತೆಗೆಯಿರಿ.

ಮತ್ತೆ ತುಪ್ಪಕ್ಕೆ ರುಬ್ಬಿದ ಬಾಲೆಹಣ್ಣನ್ನು ಹಾಕಿ 5 ನಿಮಿಷ ಫ್ರೈ ಮಾಡಿ. ಅದಕ್ಕೆ ಬೆಲ್ಲದ ನೀರನ್ನು ಹಾಕಿ ಮಿಕ್ಸ್ ಮಾಡಿ. ಮತ್ತೆ ಅದಕ್ಕೆ ತುಪ್ಪ ಹಾಕುತ್ತಾ ಅಂಟಾಗುವವರೆಗೂ ಮಿಕ್ಸ್ ಮಾಡಿ. ಬಳಿಕ ಅದಕ್ಕೆ ಏಲಕ್ಕಿ ಪುಡಿ ಮತ್ತು ಗೋಡಂಬಿ ಹಾಕಿ ಮಿಕ್ಸ್ ಮಾಡಿ. ಬಳಿಕ ತುಪ್ಪ ಸವರಿದ ಪಾತ್ರೆಗೆ ಹಾಕಿ.  ತಣ್ಣಗಾದ ಮೇಲೆ ಬೇಕಾದ ಆಕಾರಕ್ಕೆ ಕಟ್ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಮುಂದಿನ ಸುದ್ದಿ
Show comments