Webdunia - Bharat's app for daily news and videos

Install App

ದಪ್ಪ ಹೊಟ್ಟೆ ಕರಗಬೇಕಾದರೆ ಬಾಳೆ ದಿಂಡಿನ ಜ್ಯೂಸ್! ಇದು ನಿಜವೇ?

Webdunia
ಶನಿವಾರ, 24 ನವೆಂಬರ್ 2018 (09:00 IST)
ಬೆಂಗಳೂರು: ಬಾಳೆದಿಂಡಿನಲ್ಲಿರುವಷ್ಟು ಪೋಷಕಾಂಶಗಳು ಬೇರೆಲ್ಲೂ ಸಿಗದು. ಅಷ್ಟೇ ಏಕೆ, ಹೊಟ್ಟೆಯ ಬೊಜ್ಜು ಕರಗಿಸಲು ಬಯಸುವವರೂ ಈ ಆರೋಗ್ಯಕರ ಪಾನೀಯವನ್ನು ಸೇವಿಸಿದರೆ ಒಳಿತು.

ಹೀಗಂತ ಆರೋಗ್ಯ ತಜ್ಞರೇ ಹೇಳುತ್ತಾರೆ. ಬಾಳೆದಿಂಡಿನ ಜ್ಯೂಸ್ ಗೆ ಸ್ವಲ್ಪ ನಿಂಬೆ ರಸವನ್ನು ಸೇರಿಸಿಕೊಂಡು ಸೇವಿಸಿದರೆ ಹೊಟ್ಟೆ ಕರುಗುವುದು ಮಾತ್ರವಲ್ಲ, ಕಿಡ್ನಿ ಕಲ್ಲು ಮುಂತಾದ ಸಮಸ್ಯೆಯೂ ದೂರವಾಗುತ್ತದೆ.

ಬಾಳೆದಿಂಡಿನ ಜ್ಯೂಸ್ ನಲ್ಲಿ ಕೊಲೆಸ್ಟ್ರಾಲ್, ಸೋಡಿಯಂ ಅಂಶವಿರುವುದಿಲ್ಲ. ಅಲ್ಲದೆ ಕ್ಯಾಲೊರಿಯೂ ಕಡಿಮೆ. ಹೀಗಾಗಿ ತೂಕ ಕಳೆದುಕೊಳ್ಳಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಜ್ಯೂಸ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments