ಮಕ್ಕಳ ತಲೆಗೆ ಹೊಡೆಯುವ ಅಭ್ಯಾಸವಿರುವ ತಂದೆ ತಾಯಿಗಳಿಗೇ ಎಚ್ಚರ.

Webdunia
ಸೋಮವಾರ, 15 ಅಕ್ಟೋಬರ್ 2018 (15:39 IST)
ಬೆಂಗಳೂರು : ಕೆಲವರಿಗೆ ಮಕ್ಕಳು ತುಂಬಾ ತಂಟೆ ಮಾಡಿದಾಗ ಅವರ ತಲೆಗೆ ಹೊಡೆಯುವ ಅಭ್ಯಾಸವಿರುತ್ತದೆ. ಅಂತವರು ಇನ್ನುಮುಂದೆ ಈ ರೀತಿ ಮಾಡಬೇಡಿ .ಯಾಕೆಂದರೆ ಮಕ್ಕಳ ತಲೆಗೆ, ತಲೆಯ ಹಿಂಭಾಗಕ್ಕೆ ಹೊಡೆಯುವುದರಿಂದ ಸಾಕಷ್ಟು ಹಾನಿಯಿದೆಯಂತೆ.


ಹೌದು. ಸಂಶೋಧನೆಯೊಂದರಿಂದ ಈ ಬಗ್ಗೆ ಮಾಹಿತಿಯೊಂದು ತಿಳಿದುಬಂದಿದೆ. ಪುಟ್ಟ ಮಕ್ಕಳ ತಲೆಗೆ ಹೊಡೆಯುವುದು ಅಪಾಯಕಾರಿ, ಇದರಿಂದ ಮಾನಸಿಕ ಕಾಯಿಲೆಗೀಡಾಗುವ ಸಾಧ್ಯತೆಗಳಿವೆ. ಇದರಿಂದ ವಿಚಾರವೊಂದನ್ನು ಅರಿತುಕೊಳ್ಳುವ ಸಾಮರ್ಥ್ಯ ಕಡಿಮೆಯಾಗುವ ಅಪಾಯವೂ ಇರುವುದಾಗಿ ತಿಳಿದು ಬಂದಿದೆ.


ಆಸ್ಟಿನ್ ಸ್ಮಿತ್ ಯುನಿವರ್ಸಿಟಿ ಆಫ್ ಟೆಕ್ಸಾಸ್'ನಿಂದ ನಡೆಸಿದ ಈ ಅಧ್ಯಯನಕ್ಕಾಗಿ ಸಂಶೋಧಕರು 50 ವರ್ಷಗಳ ದಾಖಲೆಗಳನ್ನು ಅಧ್ಯಯನ ಮಾಡಿದ್ದಾರೆ. ಈ ಮೂಲಕ 16000 ಮಕ್ಕಳ ಜೀವನದ ಕುರಿತಾಗಿ ಅಧ್ಯಯನ ನಡೆಸಿದ್ದಾರೆ. ಅಧ್ಯಯನದ ಸಂದರ್ಭದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಎಲ್ಲಾ ಮಕ್ಕಳ ನಡುವೆ ಒಂದು ಧನಾತ್ಮನಕ ಸಂಬಂಧ ಬೆಳಕಿಗೆ ಬಂದಿದ್ದು, ಮಕ್ಕಳ ತಲೆಗೆ ಹೊಡೆಯುವುದರಿಂದ ಅವರು ಶಿಸ್ತು ಬದ್ಧರಾಗುವುದಿಲ್ಲ, ಅದೊಂದು ತಪ್ಪು ಕಲ್ಪನೆ. ಈ ರೀತಿ ಮಾಡುವುದರಿಂದ ಮಕ್ಕಳ ಜೀವನ ಕ್ರಮದಲ್ಲಿ ಹೆಚ್ಚಿನ ಬದಲಾವಣೆಯಾಗುವುದಿಲ್ಲ ಅದರ ಬದಲು ಅವರ ಆರೋಗ್ಯದ ಮೇಲೆ ಹಾನಿಯುಂಟಾಗುತ್ತದೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments