ಮಧುಮೇಹಿಗಳು ತಲೆಕೆಡಿಸಿಕೊಳ್ಳಲೇಬೇಕಾದ ವಿಚಾರವಿದು!

Webdunia
ಮಂಗಳವಾರ, 30 ಅಕ್ಟೋಬರ್ 2018 (09:22 IST)
ಬೆಂಗಳೂರು: ಯಾವುದೂ ಅತಿಯಾದರೆ ವಿಷವೇ. ಹಾಗೆಯೇ ಮಧುಮೇಹವೂ ನಿಯಂತ್ರಣದಲ್ಲಿದ್ದರೆ ಸಮಸ್ಯೆಯಾಗದು. ಆದರೆ ಅದೂ ಅತಿಯಾದರೆ ಇನ್ನು ಹಲವು ಮಾರಕ ಸಮಸ್ಯೆಗಳಿಗೆ ದಾರಿ ಮಾಡಬಹುದು.

ಟೈಪ್ 2 ಮಧುಮೇಹಿಗಳು ರಕ್ತದೊತ್ತಡ ಮತ್ತು ಕೊಲೆಸ್ಟರಾಲ್ ಅಂಶ ಕಡಿಮೆ ಮಾಡುವ ಔಷಧಗಳನ್ನು ಸುದೀರ್ಘ ಕಾಲ ತೆಗೆದುಕೊಳ್ಳುತ್ತಿದ್ದರೆ ಅದು ಕಿಡ್ನಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ನೂತನ ಅಧ್ಯಯನವೊಂದು ಹೇಳಿದೆ.

ಸಾಮಾನ್ಯವಾಗಿ ಮಧುಮೇಹದ ಪ್ರಮಾಣ ಹೆಚ್ಚಾದರೆ ಕಿಡ್ನಿಗೆ ತೊಂದರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಅದರ ಜತೆಗೆ ಇಂತಹ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ರಕ್ತದೊತ್ತಡ ಮತ್ತು ಕೊಲೆಸ್ಟರಾಲ್ ಕಡಿಮೆ ಮಾಡುವ ಔಷಧಗಳನ್ನು ಸೇವಿಸುತ್ತಿದ್ದರೂ ಎಚ್ಚರಿಕೆಯಿಂದಿರುವುದು ಅಗತ್ಯ  ಎಂದು ಆರೋಗ್ಯ ಸಂಸ್ಥೆಯೊಂದು ಎಚ್ಚರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments