ನೀವು ಮಾಡುವ ಈ ತಪ್ಪುಗಳು ಕೂದಲುದುರುವ ಸಮಸ್ಯೆಗೆ ಕಾರಣವಾಗಬಹುದು ಎಚ್ಚರ

Webdunia
ಗುರುವಾರ, 9 ಮೇ 2019 (08:13 IST)
ಬೆಂಗಳೂರು : ಕೂದಲು ಹೆಣ್ಣಿನ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೂದಲುದುರುವ ಸಮಸ್ಯೆ ನಮ್ಮನ್ನು ಚಿಂತೆಗೀಡು ಮಾಡುತ್ತದೆ. ಇದಕ್ಕೆ ಮುಖ್ಯ ಕಾರಣ ನಾವು ಮಾಡುವ ಕೆಲವು ಸಣ್ಣಪುಟ್ಟ ತಪ್ಪುಗಳು. 




*ಬಿಸಿ ನೀರಿನಲ್ಲಿ ತಲೆಸ್ನಾನ ಮಾಡಿದರೆ ಕೂದಲಿನ ಬುಡ ಒಣಗುವುದು, ಇದರಿಂದ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ.


*ಮಾನಸಿಕ ಒತ್ತಡ ಅಧಿಕವಾದಂತೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು, ಜತೆಗೆ ಕೂದಲು ಉದುರಲಾರಂಭಿಸುವುದು.


*ಧೂಳು ಇರುವ ಪ್ರದೇಶದಲ್ಲಿ ಓಡಾಡುವವರು ವಾರಕ್ಕೊಮ್ಮೆ ತಲೆಸ್ನಾನ ಮಾಡದರೆ ಕೂದಲುದುರುವ ಸಮಸ್ಯೆ ಕಾಡುತ್ತದೆ. ಆದ್ದರಂದ  ವಾರದಲ್ಲಿ 2-3 ಬಾರಿ ತಲೆ ಸ್ನಾನ ಮಾಡಿ.


*ಕೂದಲಿಗೆ ಐರನ್‌ ಹಾಕುವುದು, ಸ್ಟ್ರೈಟ್ನರ್‌, ಡ್ರೈಯರ್‌ ಬಳಸುವುದು ಕೂದಲಿನ ಆರೋಗ್ಯಕ್ಕೆ ಒಳ್ಳೆಯದಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments