ಈ ಕೆಲಸಕ್ಕೆ ತೆಂಗಿನೆಣ್ಣೆ ಬಳಸುವ ಮುನ್ನ ಎಚ್ಚರ

Webdunia
ಭಾನುವಾರ, 11 ಆಗಸ್ಟ್ 2019 (07:52 IST)
ಬೆಂಗಳೂರು : ತೆಂಗಿನೆಣ್ಣೆ ಆರೋಗ್ಯಕ್ಕೆ ತುಂಬಾ ಉಪಯೋಗಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇದನ್ನು ಎಲ್ಲದಕ್ಕೂ ಬಳಸುವುದು ಉತ್ತಮವಲ್ಲ. ಇದಕ್ಕೆಲ್ಲಾ ತೆಂಗಿನೆಣ್ಣೆ ಬಳಸಿದರೆ ಉಪಯೋಗಕ್ಕಿಂತ ಅಪಾಯವೇ ಹೆಚ್ಚು.




*ಸಣ್ಣ ಪುಟ್ಟ ಗಾಯಗಳಿಗೆ ಹಾಗೂ ಸುಟ್ಟ ಗಾಯಗಳಿಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಇನ್ನಷ್ಟು ಕಿರಿಕಿರಿ ಉಂಟಾಗುತ್ತದೆ. ಅಷ್ಟೇ ಅಲ್ಲದೆ ಗಾಯದ ಸುತ್ತ ಕೆಂಪಗಾಗುತ್ತದೆ.


* ಬಾಯಲ್ಲಿ ಎಣ್ಣೆ ಹಾಕಿ ಉಗುಳುವುದರಿಂದ ಹಲ್ಲು ಆರೋಗ್ಯಯುತವಾಗಿರುತ್ತದೆ ಎಂಬ ಮಾತಿತ್ತು. ಆದರೆ ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ದಂತ ವೈದ್ಯರ ಹೇಳುತ್ತಾರೆ.


* ಮೈಗೆ ಎಣ್ಣೆ ಹಚ್ಚುವುದರಿಂದ ನಿಮ್ಮ ಚರ್ಮ ನಯವಾಗಬಹುದು ಆದರೆ ಸ್ನಾನಕ್ಕೆ ಎಣ್ಣೆ ಬಳಸುವುದರಿಂದ ಹೆಚ್ಚು ಜಿಡ್ಡನ್ನುಂಟುಮಾಡಬಹುದು.ಇದರಿಂದ ಅಲರ್ಜಿ ಉಂಟಾಗಬಹುದು.


* ಸಂಸ್ಕರಿಸಿದ ತೆಂಗಿನ ಎಣ್ಣೆಯಲ್ಲಿ ಹೊಗೆ ಪ್ರಮಾಣ ಅಧಿಕವಿರುವುದರಿಂದ ಅದನ್ನು ಆಹಾರ ಕರಿಯಲು ಬಳಸಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments