Daily Horoscope
✕

ಹಲಸಿನ ಹಣ್ಣಿನಲ್ಲಿ ಅಡಗಿದೆ ಸೌಂದರ್ಯದ ಗುಟ್ಟು

Webdunia
ಗುರುವಾರ, 27 ಜೂನ್ 2019 (08:44 IST)
ಬೆಂಗಳೂರು : ಹಲಸಿನ ಹಣ್ಣು ಎಲ್ಲರಿಗೂ ಪ್ರಿಯವಾದ ಹಣ್ಣು. ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಿಂದ ಹಲವು ಬಗೆಯ ಸಿಹಿತಿಂಡಿಗಳನ್ನು ಮಾಡಬಹುದು. ಮಾತ್ರವಲ್ಲ ಇದು ಸೌಂದರ್ಯ ಹೆಚ್ಚಿಸುವಲ್ಲಿ ಸಹಕಾರಿ.




ಹೌದು. ಮೊಡವೆ ಸಮಸ್ಯೆಯಿಂದ ಬಳಲುತ್ತಿರುವವರು ಹಲಸಿನ ಹಣ್ಣಿನ ಪೇಸ್ಟ್ ತಯಾರಿಸಿಕೊಂಡು ಅದನ್ನು ಮೊಡವೆಗಳಿಗೆ ಹಚ್ಚಿ. ಇದರಿಂದ ಮೊಡವೆಗಳು ಮಾಯವಾಗುವುದಲ್ಲದೇ ಮತ್ತೆ ಮೊಡವೆಗಳು ಏಳದಂತೆ ತಡೆಯುತ್ತದೆ.


ನೆರಿಗೆಗಳಿಂದ ದೂರಾಗಲು, ಈ ಹಣ್ಣಿನ ಪೇಸ್ಟ್‎ಗೆ ಒಂದು ಚಮಚ ಹಾಲನ್ನು ಸೇರಿಸಿ ಮಿಶ್ರಮಾಡಿಕೊಂಡು ನೆರಿಗೆಗಳ ಭಾಗಕ್ಕೆ ಹಚ್ಚಿಕೊಳ್ಳಿ. ನಂತರ 10 ನಿಮಿಷಗಳ ಬಳಿಕ ಮುಖವನ್ನು ತಣ್ಣಗಿನ ನೀರಿನಿಂದ ತೊಳೆದುಕೊಂಡು ಐಸ್‎ ನಿಂದ ಮುಖಕ್ಕೆ ಮಾಲೀಸು ಮಾಡಿಕೊಳ್ಳಿ


ಮುಖದ ಮೇಲಿನ ಕಪ್ಪು ಕಲೆಗಳನ್ನು ನಿವಾರಿಸಲು ಹಲಸಿನ ಹಣ್ಣಿನ ಮೂರು ಹಣ್ಣು ಮತ್ತು ಬೀಜವನ್ನು ನುಣ್ಣಗೆ ಅರೆದುಕೊಂಡು ಇದನ್ನು ಮೇಲ್ಮುಖವಾಗಿ ಕಪ್ಪು ಕಲೆಗಳ ಮೇಲೆ ಹಚ್ಚಿಕೊಳ್ಳಿ. 10 ನಿಮಿಷಗಳ ನಂತರ ಮುಖವನ್ನು ತೊಳೆದುಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments