Webdunia - Bharat's app for daily news and videos

Install App

ಮುಟ್ಟಿನ ದಿನಗಳಲ್ಲಿ ಮಿಲನ ಹೊಂದುತ್ತೀರಾ? ಹಾಗಿದ್ದರೆ ಇದನ್ನು ಖಂಡಿತಾ ಓದಿ!

Webdunia
ಶುಕ್ರವಾರ, 21 ಜೂನ್ 2019 (09:02 IST)
ಬೆಂಗಳೂರು: ಮುಟ್ಟಿನ ದಿನಗಳಲ್ಲಿ ಲೈಂಗಿಕ ಕ್ರಿಯೆ ನಡೆಸುವುದಕ್ಕೆ ತೊಂದರೆಯಿಲ್ಲ ಎಂದು ಹಲವು ಅಧ್ಯಯನಗಳೇ ಹೇಳಿವೆ. ಹಾಗಿದ್ದರೂ ಈ ಅಪಾಯವನ್ನು ಅಲ್ಲಗಳೆಯುವಂತಿಲ್ಲ.


ಮುಟ್ಟಿನ ದಿನಗಳಲ್ಲಿ ಮಹಿಳೆಯರ ಗುಪ್ತಾಂಗ ಸೂಕ್ಷ್ಮವಾಗಿರುತ್ತದೆ. ಆ ಸಂದರ್ಭದಲ್ಲಿ ರಕ್ತಸ್ರಾವವಾಗುವಾಗ ಲೈಂಗಿಕ ಕ್ರಿಯೆ ನಡೆಸಿದರೆ ಸೋಂಕು  ತಗುಲುವ ಅಪಾಯ ಹೆಚ್ಚು. ಅದರಲ್ಲೂ ಋತುಸ್ರಾವದಲ್ಲಿ ಇರುವ ವೈರಸ್ ನಿಂದ ಎಚ್ ಐವಿ ಅಥವಾ ಇತರ ಗುಪ್ತಾಂಗ ರೋಗ ಹರಡುವ ಅಪಾಯವಿದೆ. ಹೀಗಾಗಿ ಋತುಮತಿಯಾದ ದಿನಗಳಲ್ಲಿ ಲೈಂಗಿಕ ಕ್ರಿಯೆ ನಡೆಸುವುದಿದ್ದರೆ ತಪ್ಪದೇ ಕಾಂಡೋಮ್ ಬಳಸುವುದು ಒಳಿತು ಎನ್ನುವುದು ತಜ್ಞರ ಅಭಿಪ್ರಾಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ