Webdunia - Bharat's app for daily news and videos

Install App

ಈ ಕಾರಣದಿಂದ ಪತ್ನಿ ನನ್ನ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿಲ್ಲ

Webdunia
ಶುಕ್ರವಾರ, 16 ಆಗಸ್ಟ್ 2019 (12:07 IST)
ಬೆಂಗಳೂರು : ನನಗೆ 34 ವರ್ಷ. ನನ್ನ ಹೆಂಡತಿಗೆ 27 ವರ್ಷ. ನಾನು ಮದುವೆಯಾಗಿ 4 ವರ್ಷಗಳಾಗಿವೆ. ನಾವು ಹಿಂದೆ ಉತ್ತಮ ಲೈಂಗಿಕ ಸಂಬಂಧ ಹೊಂದಿದ್ದವು. ಆದರೆ ಕಳೆದ 2 ವರ್ಷಗಳಿಂದ ನಮ್ಮಿಬ್ಬರ ನಡುವೆ ಜಗಳವಾಗಿದ್ದರಿಂದ ನಾವು ಲೈಂಗಿಕ ಕ್ರಿಯೆ ನಡೆಸುತ್ತಿಲ್ಲ. ಈ ಪರಿಸ್ಥಿತಿಯನ್ನು ಹೇಗೆ ಸುಧಾರಿಸಲಿ? ಮತ್ತೆ ಆಕೆಯ ಜೊತೆ ಸಂಭೋಗ ನಡೆಸಲು ಹೇಗೆ ಪ್ರೇರಿಪಿಸಲಿ?




ಉತ್ತರ : ಸಮಸ್ಯೆಯಿಂದ ನೀವು ಬೇರ್ಪಡಲು ನಿರ್ಧರಿಸಿದರೆ ಇದು ತುಂಬಾ ದುರದೃಷ್ಟಕರವಾಗಿರುತ್ತದೆ. ನಿಮ್ಮ ಈ ಸಮಸ್ಯೆಯನ್ನು ಪರಿಹರಿಸಲು ನಿಮಗೆ ಸಹಾಯ ಮಾಡಲು ನೀವು ಖಂಡಿತವಾಗಿಯೂ ವಿವಾಹ ಸಲಹೆಗಾರರ ಸಹಾಯ ತೆಗೆದುಕೊಳ್ಳುವುದು ಉತ್ತಮ. ಹಾಗೇ ಆಕೆಯ ಜೊತೆ ಸ್ಪಷ್ಟವಾಗಿ, ಮುಕ್ತವಾಗಿ ಮಾತನಾಡುವುದು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿಮಗೆ ಸಹಾಯ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

ಮುಂದಿನ ಸುದ್ದಿ