Daily Horoscope
✕

ತಣ್ಣೀರಲ್ಲಿ ತಲೆಸ್ನಾನ ಮಾಡುವುದರ ಲಾಭವೇನು ಗೊತ್ತಾ?

Webdunia
ಬುಧವಾರ, 24 ಅಕ್ಟೋಬರ್ 2018 (09:04 IST)
ಬೆಂಗಳೂರು: ತಣ್ಣೀರಲ್ಲಿ ಸ್ನಾನ ಮಾಡುವುದರಿಂದ ಶೀತವಾಗುತ್ತೆ ಎನ್ನುವವರು ಒಮ್ಮೆ ಇದನ್ನು ಓದಲೇಬೇಕು. ತಣ್ಣೀರಿನ ಸ್ನಾನದ ಲಾಭವೇನು ಗೊತ್ತಾ?

70 ಡಿಗ್ರಿ ಎಫ್ ಗಿಂತ ಕಡಿಮೆ ಉಷ್ಣತೆಯಿರುವ ನೀರನಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ತಣ್ಣೀರಿನ ಶವರ್ ಸ್ನಾನ ಒತ್ತಡ ಮರೆತು ಹಗುರವಾಗಿರಲು ಸಹಾಯ ಮಾಡುತ್ತದಂತೆ.

ಸ್ಥೂಲ ದೇಹಿಗಳು ವಾರಕ್ಕೆ ಎರಡರಿಂದ ಮೂರು ಬಾರಿಯಾದರೂ ಈ ರೀತಿ  ತಣ್ಣೀರ ಸ್ನಾನ ಮಾಡುವುದರಿಂದ ದೇಹದ ಮೆಟಾಬೋಲಿಸಂ ಚುರುಕುಗೊಂಡು ದೇಹ ಸದೃಢವಾಗುತ್ತದೆ. ತಣ್ಣೀರಿನ ಸ್ನಾನ ದೇಹದಲ್ಲಿ ರಕ್ತಸಂಚಾರವನ್ನು ಸುಗಮಗೊಳಿಸುತ್ತದೆ ಎನ್ನಲಾಗುತ್ತದೆ. ಅಷ್ಟೇ ಅಲ್ಲದೆ, ಇದು ದೇಹದ ಉಷ್ಣತೆಯನ್ನು ಕಾಪಾಡಿ, ಸಾಮಾನ್ಯ ರೋಗಗಳಾದ ಶೀತ, ಜ್ವರವನ್ನೂ ದೂರ ಮಾಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments