ಪ್ರತಿನಿತ್ಯ ಪಾದವನ್ನು ಬಿಸಿ ನೀರಿನಲ್ಲಿ ಅದ್ದಿ ಇಡುವುದರ ಲಾಭವೇನು ಗೊತ್ತಾ?

Webdunia
ಮಂಗಳವಾರ, 23 ಜೂನ್ 2020 (09:25 IST)
ಬೆಂಗಳೂರು: ಪ್ರತಿನಿತ್ಯ ರಾತ್ರಿ ಮಲಗುವ ಮುನ್ನ ಪಾದವನ್ನು ಬಿಸಿ ನೀರಿನಲ್ಲಿ ಹತ್ತು ನಿಮಿಷ ಅದ್ದಿಡಿ. ಈ ರೀತಿ ಮಾಡುವುದರಿಂದ ನಿಮಗೆ ಸಿಗುವ ಪ್ರಯೋಜನಗಳು ಅನೇಕ.


ಪ್ರತಿನಿತ್ಯ ಪಾದವನ್ನು ಬಿಸಿ ನೀರಿನಲ್ಲಿ ಇಡುವುದರಿಂದ ಹಿಮ್ಮಡಿ ಒಡೆಯುವ ಸಮಸ್ಯೆ ದೂರವಾಗುತ್ತದೆ. ಅದೇ ರೀತಿ ಶೀತ, ನೆಗಡಿ ಮುಂತಾದ ಆರೋಗ್ಯ ಸಮಸ್ಯೆಗಳೂ ಹತೋಟಿಗೆ ಬರುತ್ತವೆ.

ಇನ್ನು, ಪಾದವನ್ನು ಈ ರೀತಿ ಮಾಡುವುದರಿಂದ ತಲೆನೋವೂ ಮಾಯವಾಗುತ್ತದೆ! ಹೇಗೆ ಅಂತೀರಾ? ತಲೆನೋವಿನ ಸಮಸ್ಯೆ ಇರುವವರು ಹೀಗೆ ಮಾಡುವುದರಿಂದ ಬೆನ್ನು ಮತ್ತು ಕತ್ತಿನ ಸ್ನಾಯುಗಳು ಸಡಿಲವಾಗುತ್ತದೆ. ಇದರಿಂದ ಒತ್ತಡದಿಂದಾಗಿ ಬರುವ ತಲೆನೋವು ಮಾಯವಾಗುತ್ತದೆ. ಅಷ್ಟೇ ಅಲ್ಲದೆ, ನಿದ್ರಾಹೀನತೆ, ಹಿಮ್ಮಡಿ ನೋವು ಮುಂತಾದ ಸಮಸ್ಯೆಗಳಿಗೂ ಇದು ಪರಿಹಾರ ನೀಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments