ಆಲೂಗಡ್ಡೆ ಸೇವಿಸಿದರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ…?

Webdunia
ಗುರುವಾರ, 8 ಮಾರ್ಚ್ 2018 (11:25 IST)
ಬೆಂಗಳೂರು: ಆಲೂಗಡ್ಡೆ ತಿಂದರೆ ದಪ್ಪಗಾಗುತ್ತೇವೆ, ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಎಂದು ಆಲೂಗಡ್ಡೆಯನ್ನು ಸೇವಿಸುವುದಕ್ಕೆ ಸಾಕಷ್ಟು ಜನ ಹಿಂದೆ ಮುಂದೆ ನೋಡುತ್ತಾರೆ.

ಆದರೆ  ಆಲೂಗಡ್ಡೆ ಸೇವನೆಯಿಂದ ದೇಹಕ್ಕೆ ಬೇಕಾದ ಸಾಕಷ್ಟು ಪ್ರಯೋಜನವಿದೆಯಂತೆ. ಇದರ ಕುರಿತು ಒಂದಷ್ಟು ಮಾಹಿತಿ ಇದೆ ನೋಡಿ.

ಆಲೂಗಡ್ಡೆ ಉತ್ತಮ ಪೌಷ್ಠಿಕಾಂಶದ ಆಹಾರ. ಇದರಲ್ಲಿರುವ ಕಾರ್ಬೋಹೈಡ್ರೇಟ್‌ ದೇಹದಲ್ಲಿ ಸಕ್ಕರೆಯಂಶ ಇದ್ದಕ್ಕಿದ್ದಂತೆ ಹೆಚ್ಚಾಗುವುದನ್ನು ತಡೆಯಲು ಸಹಕರಿಸುತ್ತದೆ.

ಇನ್ನು ಆಲೂಗಡ್ಡೆಯ ಸಿಪ್ಪೆ ತೆಗೆದು ಮಾಡುವ ಅಡುಗೆಗೆ ಬಳಸುವುದಕ್ಕಿಂತ ಸಿಪ್ಪೆ ಸಹಿತ ತಯಾರಿಸಿದ ಆಹಾರ ತುಂಬಾ ಆರೋಗ್ಯಕರ. ಸಿಪ್ಪೆಯಲ್ಲಿರುವ ನಾರಿನಂಶ ದೇಹಕ್ಕೆ ತುಂಬಾ ಒಳ್ಳೆಯದು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಮುಂದಿನ ಸುದ್ದಿ
Show comments