Daily Horoscope
✕

ಹಾಗಲಕಾಯಿಯನ್ನು ಈ ಸಮಸ್ಯೆ ಇರುವವರು ಸೇವಿಸಿದರೆ ಅಪಾಯ ಗ್ಯಾರಂಟಿ

Webdunia
ಗುರುವಾರ, 12 ಏಪ್ರಿಲ್ 2018 (07:02 IST)
ಬೆಂಗಳೂರು : ತರಕಾರಿಗಳನ್ನು ಸೇವಿಸುವುದು ಉತ್ತಮ ಅನ್ನುತ್ತಾರೆ ವೈದ್ಯರು. ಆದರೆ ಅವುಗಳಲ್ಲಿ ಯಾವುದನ್ನೂ ಸೇವಿಸ ಬೇಕು ಯಾವುದನ್ನೂ ಸೇವಿಸ ಬಾರದು ಅನ್ನೋ ಮಾಹಿತಿಯನ್ನು ನಾವು ತಿಳಿಯುವುದು ಉತ್ತಮ. ಅದರಲ್ಲಿ  ಹಾಗಲಕಾಯಿಯನ್ನು ಯಾರೆಲ್ಲ ಸೇವಿಸ ಬಾರದು ಅನ್ನೋದನ್ನ ತಿಳಿಯೋಣ.


ಯಾವಾಗಲು ಕಡು ಹಸಿರು ಬಣ್ಣದ ಹಾಗಲಕಾಯಿಯನ್ನೆ ಉಪಯೋಗಿಸಿ. ನೀಲಿ ಅಥವಾ ಕೇಸರಿ ಬಣ್ಣದ ಕಲೆಗಳಿರುವ ಹಾಗಲಕಾಯಿ ತಿನ್ನಬೇಡಿ. ಗರ್ಭಾವಸ್ಥೆಯಲ್ಲಿ ಹಾಗಲಕಾಯಿ ತಿಂದರೆ ಅದರಲ್ಲಿರುವ ಮೊಮೊಕೈರಿನ್ ನಿಂದ ಗರ್ಭಾಪಾತವಾಗುತ್ತದೆ. ಫರ್ಟಿಲಿಟಿ ಸಮಸ್ಯೆಗೆ ಔಷಧಿ ತೆಗೆದುಕೊಳ್ಳುತ್ತಿರುವ ಮಹಿಳೆ ಅಥವಾ ಪುರುಷರು ಇದನ್ನು ಸೇವಿಸಬಾರದು. ಯಾಕೆಂದರೆ ಇದರಿಂದ ಔಷಧಿ ಪ್ರಭಾವ ಕಡಿಮೆಯಾಗುತ್ತದೆ. ಹಾಗಲಕಾಯಿ ಜಾಸ್ತಿ ತಿನ್ನುವುದರಿಂದ ಲಿವರ್ ನಲ್ಲಿ ಎಂಜಾಯಿಮ್ಸಾ ಹೆಚ್ಚಾಗಿ ಲಿವರ್ ಇನ್ ಫೆಕ್ಷನ್ ಆಗುವ ಸಾಧ್ಯತೆ ಇದೆ.


ಹೆಚ್ಚು ಹಾಗಲಕಾಯಿ ಸೇವಿಸುವುದರಿಂದ ಮುಟ್ಟಿನ ಸಮಸ್ಯೆ ಇರುವವರಿಗೆ ಪಿರಿಯಡ್ಸ್ ಸಂದರ್ಭದಲ್ಲಿ ಅಧಿಕ ರಕ್ತಸ್ರಾವವಾಗುತ್ತದೆ. ಹೆಚ್ಚು ಹಾಗಲಕಾಯಿ ತಿನ್ನುವುದರಿಂದ ಮೂಲವ್ಯಾಧಿ ಸಮಸ್ಯೆ ಉಂಟಾಗುತ್ತದೆ. ಇದನ್ನು ಸೇವಿಸುವುದರಿಂದ ಸಕ್ಕರೆ ಅಂಶ ನಾರ್ಮಲ್ ಗಿಂತಲೂ ಕಡಿಮೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಇತ್ತೀಚೆಗೆ ಪುರುಷರಲ್ಲಿ ಕೂದಲು ಉದುರುವಿಕೆ ಹೆಚ್ಚಾಗಿರುವುದು ಯಾಕೆ

ಪಟಾಕಿ ಹೊಗೆಯಿಂದ ಶೀತ, ಕೆಮ್ಮು ಆಗದಂತೆ ಏನು ಮಾಡಬೇಕು

ದೀಪಾವಳಿ ಹಬ್ಬದ ಸಿಹಿ ತಿಂದ ಬಳಿಕ ದೇಹದ ತೂಕ ನಿಯಂತ್ರಿಸಲು ಸರಳ ಟಿಪ್ಸ್

ಚಳಿಗಾಲದಲ್ಲಿ ತುಟಿ ಒಡೆಯುವುದು ಯಾಕೆ, ಬೆಸ್ಟ್ ಮನೆ ಮದ್ದು

ಅನ್ನಕ್ಕಿಂತ ಅವಲಕ್ಕಿ ತಿನ್ನುವುದು ಆರೋಗ್ಯಕ್ಕೆ ನಿಜಕ್ಕೂ ಉತ್ತಮವೇ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments