Daily Horoscope
✕

ವಸಡಿನ ಸಮಸ್ಯೆಗೂ ರಕ್ತದೊತ್ತಡಕ್ಕೂ ಸಂಬಂಧವಿದೆಯಂತೆ!

Webdunia
ಶುಕ್ರವಾರ, 26 ಅಕ್ಟೋಬರ್ 2018 (09:22 IST)
ಬೆಂಗಳೂರು: ಹಲ್ಲಿಗೂ, ರಕ್ತದೊತ್ತಡಕ್ಕೂ ಎತ್ತಣ ಸಂಬಂಧ ಎಂದು ನೀವು ಕೇಳಬಹುದು. ಆದರೆ ನೂತನ ಅಧ್ಯಯನ ವರದಿಯೊಂದರ ಪ್ರಕಾರ ಇವೆರಡಕ್ಕೂ ಅವಿನಾಭಾವ ಸಂಬಂಧವಿದೆಯಂತೆ.

ಇಟೆಲಿಯ ಸಂಶೋಧಕರು ಅಮೆರಿಕಾದ ಜನರ ಮೇಲೆ ಸಮೀಕ್ಷೆ ನಡೆಸಿ ಇಂತಹದ್ದೊಂದು ಅಭಿಪ್ರಾಯಕ್ಕೆ ಬಂದಿದ್ದಾರೆ. ಹೆಚ್ಚು ವಸಡಿನ ಸಮಸ್ಯೆ ಇರುವವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಾರಂತೆ.

ಅಂದರೆ ವಸಡಿನ ರಕ್ತಸ್ರಾವ, ನೋವು ಮುಂತಾದ ಸಮಸ್ಯೆ ಇರುವವರಲ್ಲಿ ಹೈಪರ್ ಟೆನ್ಷನ್ ಜಾಸ್ತಿ. ಅಲ್ಲದೆ, ಇಂತಹ ಸಮಸ್ಯೆ ಇರುವವರು ರಕ್ತದೊತ್ತಡಕ್ಕೆ ನೀಡುವ ಚಿಕಿತ್ಸೆಗೆ ಬೇಗನೇ ಸ್ಪಂದಿಸುವುದಿಲ್ಲ ಎಂದು ಅಧ್ಯಯನ ವರದಿ ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments