Select Your Language

Notifications

webdunia
webdunia
webdunia
webdunia

ನನಗಿರುವ ಮೂತ್ರಕೋಶ ಸಮಸ್ಯೆ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರಬಹುದೇ?

ನನಗಿರುವ ಮೂತ್ರಕೋಶ ಸಮಸ್ಯೆ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರಬಹುದೇ?
ಬೆಂಗಳೂರು , ಶನಿವಾರ, 28 ಸೆಪ್ಟಂಬರ್ 2019 (08:00 IST)
ಬೆಂಗಳೂರು : ಪ್ರಶ್ನೆ : ನಾನು ಇತ್ತೀಚೆಗೆ ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದೇನೆ. ಇದು ನನ್ನ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರಬಹುದೇ? ನನ್ನ ಹೆಂಡತಿ ಮತ್ತು ನಾನು ಮಗುವನ್ನು ಹೊಂದಲು ಸಾಧ್ಯವೇ? ಅಲ್ಲದೇ ನಾನು ದೈಹಿಕನಾಗಿ ಅಂಗವಿಕಲನಾಗಿದ್ದೇನೆ. ದಯವಿಟ್ಟು ಸಲಹೆ ನೀಡಿ.




ಉತ್ತರ : ಮೂತ್ರಶಾಸ್ತ್ರಜ್ಞರನ್ನು ಸಂಪರ್ಕಿಸಿ, ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು. ಆದ ನಂತರ ನೀವು ಸ್ತ್ರೀರೋಗ ತಜ್ಞರನ್ನು ಭೇಟಿ ಮಾಡಿ. ಅವರು ನಿಮ್ಮ ಪತ್ನಿ ಗರ್ಭಿಣಿಯಾಗುವುದು ಹೇಗೆ ಎಂಬುದರ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪತಿ ನಮ್ಮ ಲೈಂಗಿಕತೆಯ ಬಗ್ಗೆ ತಮ್ಮ ಸ್ನೇಹಿತರೊಂದಿಗೆ ಚರ್ಚಿಸುತ್ತಾರೆ