Daily Horoscope
✕

ತ್ರಿಮೂರ್ತಿ ಲೈಂಗಿಕ ಸಂಬಂಧ ಸೋಂಕು ಉಂಟುಮಾಡಬಹುದೇ?

Webdunia
ಬುಧವಾರ, 4 ಸೆಪ್ಟಂಬರ್ 2019 (09:17 IST)
ಬೆಂಗಳೂರು : ನನಗೆ 33 ವರ್ಷ. ನನ್ನ ಗಂಡ ಇತ್ತೀಚೆಗೆ ಪಾರ್ಟಿಯೊಂದರಲ್ಲಿ ತನ್ನ ಗೆಳತಿಯ ಮೂಲಕ ಮಧ್ಯಪಾನ ಮಾಡುವುದನ್ನು ಪರಿಚಯಿಸಿದರು. ಅಂದು ರಾತ್ರಿ ನಾವು ತ್ರಿಮೂರ್ತಿ ಲೈಂಗಿಕ ಸಂಬಂಧ ಹೊಂದಿದ್ದೇವೆ. ಈಗ ನನ್ನ ಚಿಂತೆ ಏನೆಂದರೆ ಆ ಮಹಿಳೆಯೊಂದಿಗೆ ಸಂಭೋಗ ನಡೆಸಿದ್ದರಿಂದ ಸೋಂಕಿಗೆ ಕಾರಣವಾಗಬಹುದೇ?




ಉತ್ತರ : ಯಾರೊಂದಿಗೂ ಅಸುರಕ್ಷಿತ ಲೈಂಗಿಕ ಸಂಬಂಧ ಬೆಳೆಸಬಾರದು. ವಿಶೇಷವಾಗಿ ಅಪರಿಚಿತರೊಂದಿಗೆ ಲೈಂಗಿಕ ಸಂಬಂಧ ಸೋಂಕು ಉಂಟುಮಾಡಬಹುದು. ಆದ್ದರಿಂದ ನಿಮ್ಮ ಪತಿಯ ಗೆಳತಿಗೆ ಯಾವುದಾದರೂ ಸೋಂಕು ಇದೆ ಎಂಬುದನ್ನು ಖಚಿತಪಡಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಉಪಾಯ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

ಫ್ರಿಡ್ಜ್ನಲ್ಲಿ ಹಾಲು ಎಷ್ಟು ದಿನ ತಾಜಾವಾಗಿರುತ್ತದೆ, ಹಾಲನ್ನು ಕೆಡದಂತೆ ಕಾಪಾಡುವ ಸೂಕ್ತ ವಿಧಾನಗಳು

ಇತ್ತೀಚೆಗೆ ಪುರುಷರಲ್ಲಿ ಕೂದಲು ಉದುರುವಿಕೆ ಹೆಚ್ಚಾಗಿರುವುದು ಯಾಕೆ

ಮುಂದಿನ ಸುದ್ದಿ