ಗರ್ಭಿಣಿ ಜೊತೆ ಲೈಂಗಿಕ ಕ್ರಿಯೆ ಮಾಡಬಹುದಾ?

Webdunia
ಮಂಗಳವಾರ, 1 ಅಕ್ಟೋಬರ್ 2019 (13:04 IST)
ರತಿಸುಖ ಗಂಡು-ಹೆಣ್ಣಿನ ಸಹಜ ಬಯಕೆಯಾಗಿದ್ರೂ ಸಹ ಕೆಲವೊಂದು ಬಾರಿ ಅದರಿಂದ ದೂರ ಉಳಿದರೆ ಸೂಕ್ತ

ಗರ್ಭಿಣಿಯಾಗಿದ್ದಾಗ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದರಿಂದ ಹಲವು ಸಮಸ್ಯೆಗಳು ಬರಬಹುದುಅವುಗಳು ಯಾವುವು ನೋಡೋಣ.

ಮುಖ್ಯವಾಗಿ ಗರ್ಭಿಣಿಯಾಗಿದ್ದಾಗ ಸಮಾಗಮ ಮಾಡುವುದು ಹುಟ್ಟುವ ಮಗುವಿಗೆ ಅಪಾಯ ತಂದೊಡ್ಡಬಹುದು. ಕೆಲವೊಮ್ಮೆ ಗರ್ಭಪಾತವಾಗುವ ಸಂಭವವೂ ಇರುತ್ತದೆ.

ಇನ್ನು ಕೆಲವೊಮ್ಮೆ ಈ ಸಂದರ್ಭದಲ್ಲಿ ಸಂಭೋಗ ಮಾಡುವುದರಿಂದ ಅವಧಿಗೆ ಮುನ್ನ ಡೆಲಿವರಿ, ಗರ್ಭಾಶಯದ ಸಮಸ್ಯೆ ಬರುವುದು, ಯೋನಿಯಲ್ಲಿ ಸ್ರಾವವಾಗುವುದು, ಯೋನಿಯ ಸೋಂಕು ಮುಂತಾದ ಸಮಸ್ಯೆ ಬರಬಹುದು.

ಇಂತಹ ಸಮಸ್ಯೆಗಳೂ ಗರ್ಭಪಾತಕ್ಕೆ ಕಾರಣವಾಗಬಹುದು. ಹೀಗಾಗಿ ವೈದ್ಯರ ಸಲಹೆ ಪಡೆದುಕೊಂಡು ಲೈಂಗಿಕ ಕ್ರಿಯೆಯ ಬಗ್ಗೆ ಆಲೋಚನೆ ಮಾಡುವುದು ಸೂಕ್ತ.     

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ