Webdunia - Bharat's app for daily news and videos

Install App

ಅತಿಯಾದ ಹಸ್ತಮೈಥುನ ಕುರುಡುತನಕ್ಕೆ ಕಾರಣವಾಗಬಹುದೇ?

Webdunia
ಗುರುವಾರ, 27 ಜೂನ್ 2019 (09:36 IST)
ಬೆಂಗಳೂರು : ನನಗೆ 21 ವರ್ಷ. ನಾನು ನಿಯಮಿತವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತೇನೆ. ಅತಿಯಾದ ಹಸ್ತಮೈಥುನ ಕುರುಡುತನಕ್ಕೆ ಕಾರಣವಾಗಬಹುದು ಎಂದು ನನ್ನ ಸ್ನೇಹಿತರು ಹೇಳುತ್ತಿದ್ದಾರೆ. ಇದು ನಿಜನಾ?




ಮೊದಲನೇಯದಾಗಿ ದಯವಿಟ್ಟು  ನಿಮ್ಮ ಅಜ್ಞಾನಿ ಸ್ನೇಹಿತರ ಮಾತನ್ನು ಕೇಳಬೇಡಿ. ಹಸ್ತಮೈಥುನದಿಂದ  ಅಂತಹ ಯಾವುದೇ ಹಾನಿ ಸಂಭವಿಸುವುದಿಲ್ಲ.  ಹಸ್ತಮೈಥುನಕ್ಕೂ ಕುರುಡುತನಕ್ಕೂ ಯಾವುದೇ ಸಂಬಂಧವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ