Select Your Language

Notifications

webdunia
webdunia
webdunia
webdunia

ಅಗಸೆ ಬೀಜದಿಂದ ಕ್ಯಾನ್ಸರ್ ರೋಗದ ಅಪಾಯವನ್ನು ತಡೆಯಬಹುದೇ?

ಅಗಸೆ ಬೀಜದಿಂದ ಕ್ಯಾನ್ಸರ್ ರೋಗದ ಅಪಾಯವನ್ನು ತಡೆಯಬಹುದೇ?
ಬೆಂಗಳೂರು , ಸೋಮವಾರ, 8 ಮಾರ್ಚ್ 2021 (07:07 IST)
ಬೆಂಗಳೂರು : ಅಗಸೆ ಬೀಜ ಆರೋಗ್ಯ, ಚರ್ಮ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಹಾಗಾದ್ರೆ ಇದು ಕ್ಯಾನ್ಸರ್ ನಂತಹ ಮಾರಕ  ರೋಗಗಳನ್ನು ನಿವಾರಿಸುತ್ತದೆಯೇ? ಇದಕ್ಕೆ ಉತ್ತರ ಇಲ್ಲಿದೆ.

ಅಗಸೆ ಬೀಜದಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಲಕ್ಷಣಗಳಿವೆ. ಇದರಲ್ಲಿರುವ ಪೋಷಕಾಂಶಗಳು ಉತ್ತಮ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಅದರಲ್ಲೂ ಮಹಿಳೆಯರನ್ನು ಸ್ತನ ಕ್ಯಾನ್ಸರ್ ಮತ್ತು  ಪುರುಷರನ್ನು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಕಾಪಾಡುತ್ತದೆ. ಹಾಗಾಗಿ ಅಗಸೆ ಬೀಜವನ್ನು ಬೆಳಿಗ್ಗೆ ನೀರಿನಲ್ಲಿ ಕುದಿಸಿ ಸೇವಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೊರಗಡೆ ಹೋಗಿ ಬಂದ ತಕ್ಷಣ ಈ ಫೇಸ್ ಪ್ಯಾಕ್ ಹಚ್ಚಿ