Webdunia - Bharat's app for daily news and videos

Install App

ಜೀವನವಿಡೀ ಮದುವೆಯಾಗದೇ ಆತ್ಮರತಿಯಲ್ಲೇ ತೃಪ್ತಿಪಟ್ಟುಕೊಳ್ಳಬೇಕೆಂದಿದ್ದೇನೆ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (08:52 IST)
ಬೆಂಗಳೂರು: ಕೆಲವರಿಗೆ ಮದುವೆ ಎಂಬ ಬಂಧನಕ್ಕೆ ಬೀಳಲು ಇಷ್ಟವಿರುವುದಿಲ್ಲ. ಹಾಗಂತ ಬೇರೆ ಯಾವುದೇ ರಿಲೇಷನ್ ಶಿಪ್ ಬೆಳೆಸುವ  ಆಸಕ್ತಿಯೂ ಇರುವುದಿಲ್ಲ. ಹೀಗಿರುವಾಗ ಕೇವಲ ಆತ್ಮರತಿ ಮಾಡಿಕೊಂಡು ಲೈಂಗಿಕ ಬಯಕೆ ತಣಿಸಬಹುದೇ?


ಜೀವನುದ್ದಕ್ಕೂ ಮದುವೆಯಾಗದೇ ಕೇವಲ ಆತ್ಮರತಿ ಮಾಡುತ್ತಾ ಲೈಂಗಿಕವಾಗಿ ತೃಪ್ತಿಪಟ್ಟುಕೊಳ್ಳಬಹುದೇ? ಇದರಿಂದ ತಪ್ಪೇನೂ ಇಲ್ಲ. ಆದರೆ ಒಬ್ಬ ಸಂಗಾತಿಯನ್ನು ಹುಡುಕಿಕೊಳ್ಳುವುದು ಕೇವಲ ದೈಹಿಕ ತೃಪ್ತಿಗಾಗಿ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಿ. ಜತೆಗಾರನೊಬ್ಬನಿದ್ದರೆ ಮಾನಸಿಕವಾಗಿ ಗಟ್ಟಿಯಾಗಬಹುದು. ಹೀಗಾಗಿ ಮದುವೆ ಅಥವಾ ವಿವಾಹೇತರವಾಗಿ ಸಂಗಾತಿಯನ್ನು ಹುಡುಕಿಕೊಳ್ಳುವುದರಲ್ಲಿ ತಪ್ಪಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ