Daily Horoscope
✕

ಸುರಕ್ಷತೆಗಾಗಿ ಕಾಂಡೋಮ್ ಅನ್ನು ಈ ರೀತಿ ಬಳಸಬಹುದೇ?

Webdunia
ಭಾನುವಾರ, 6 ಅಕ್ಟೋಬರ್ 2019 (08:40 IST)
ಬೆಂಗಳೂರು : ಪ್ರಶ್ನೆ : ನನಗೆ 24 ವರ್ಷ. ಒಂದು ಸಮಯದಲ್ಲಿ ಎರಡು ಕಾಂಡೋಮ್ ಧರಿಸುವುದು ಸುರಕ್ಷಿತವೇ ಎಂದು ತಿಳಿಯಲು ಬಯಸುತ್ತೇನೆ?




ಉತ್ತರ : ಒಂದೇ ಕಾಂಡೋಮ್ ನ್ನು ಸರಿಯಾಗಿ ಧರಿಸುವುದು ಎರಡನ್ನು ಬಳಸುವುದಕ್ಕಿಂತ ಹೆಚ್ಚು ಸುರಕ್ಷಿತವಾಗಿದೆ. ಏಕೆಂದರೆ ಎರಡನ್ನು ಬಳಸಿದರೆ ಹರಿದುಹೋಗುವ ಅಥವಾ ಜಾರಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments