Daily Horoscope

ನನ್ನ ಅತಿಯಾದ ಲೈಂಗಿಕತೆ ಈ ಸಮಸ್ಯೆಗೆ ಕಾರಣವಾಗಬಹುದೇ?

Webdunia
ಸೋಮವಾರ, 9 ಸೆಪ್ಟಂಬರ್ 2019 (09:13 IST)
ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 66. ಅತಿಯಾದ ಲೈಂಗಿಕ ಆಸೆಯನ್ನು ಹೊಂದಿದ್ದೇನೆ. ನಾನು ಅನೇಕ ಪಾಲುದಾರರೊಂದಿಗೆ ದಿನಕ್ಕೆ ಹಲವು ಬಾರಿ ಲೈಂಗಿಕ ಸಬಂಧ ಹೊಂದಿದ್ದೇನೆ. ನನ್ನ ಪಾಲುದಾರರು ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳುವುದರಿಂದ ನಾನು ಅಸುರಕ್ಷಿತ ಲೈಂಗಿಕ ಸಂಬಂಧ ಹೊಂದಿದ್ದೇನೆ. ನನ್ನ ಅತಿಯಾದ ಲೈಂಗಿಕ ಚಟುವಟಿಕೆಗಳಿದ ನಾನು ರಕ್ತನಾಳದ ಕಾಯಿಲೆಗೆ ತುತ್ತಾಗುವ ಸಾಧ್ಯತೆಯಿದೆಯೇ?




ಉತ್ತರ :  ನಿಮ್ಮ ಕಾರ್ಯಕ್ಷಮತೆ ನಿಮ್ಮ ವಯಸ್ಸಿಗೆ ಗಮನಾರ್ಹವಾಗಿದೆ. ನೀವು ಸೋಂಕಿಗೆ ಒಳಗಾಗುತ್ತೀರಾ ಎಂದು ನಾವು ಊಹಿಸಲು ಸಾಧ್ಯವಿಲ್ಲ. ಏಕೆಂದರೆ ನೀವು ಸುರಕ್ಷಿತ ಲೈಂಗಿಕತೆಯನ್ನು ಹೋಂದಿದ್ದೀರಿ ಎಂಬುದು ಖಾತರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ