ಕೆಂಪು ಮಸೂರ್ ದಾಲ್ ಗರ್ಭಿಣಿಯರು ತಿನ್ನಬಹುದೇ?

Webdunia
ಸೋಮವಾರ, 16 ನವೆಂಬರ್ 2020 (06:38 IST)
ಬೆಂಗಳೂರು :  ಕೆಂಪು ಮಸೂರ್ ದಾಲ್ ಅಡುಗೆಗೆ ಬಳಸುತ್ತಾರೆ. ಇದು ಪೌಷ್ಟಿಕಾಂಶಯುಕ್ತ ಮತ್ತು ಸುವಾಸನೆಯಿಂದ ಕೂಡಿದೆ. ಇದು ಆರೋಗ್ತಕ್ಕೆ ತುಂಬಾ ಉತ್ತಮ. ಆದರೆ ಇದನ್ನು ಗರ್ಭಿಣಿಯರು ತಿನ್ನಬಹುದೇ ಎಂಬುದನ್ನು ತಿಳಿಯೋಣ.

ಕೆಮಪು ಮಸೂರ್ ದಾಲ್ ನಲ್ಲಿ ಕ್ಯಾಲೋರಿ ಮತ್ತು ಹೆಚ್ಚಿನ ಪ್ರೋಟಿನ್ ಗಳಿವೆ. ಇದನ್ನು ಗರ್ಭಿಣಿ ಮಹಿಳೆಯರ ಆಹಾರದಲ್ಲಿ ಸೇರಿಸುವುದು ತುಂಬಾ ಪ್ರಯೋಜನಕಾರಿ. ಕೆಂಪು ಮಸೂರ್ ದಾಲ್ ನಲ್ಲಿರುವ ಪೋಷಕಾಂಶ ಭ್ರೂಣದ ಮೆದುಳಿನ ಬೆಳವಣಿಗೆಗೆ ಮತ್ತು ಶಿಸುವಿನ ಅಂಗವೈಫಲ್ಯ ಸಮಸ್ಯೆಯನ್ನು ತಡೆಗಟ್ಟುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಚಳಿಗಾಲದಲ್ಲಿ ಮೂಗು ಕಟ್ಟುತ್ತಿದ್ದರೆ ಹೀಗೆ ಮಾಡಿ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ಮುಂದಿನ ಸುದ್ದಿ
Show comments