ಮಧ್ಯಾಹ್ನ ಲೈಂಗಿಕ ಸಂಬಂಧ ಹೊಂದಿದ್ದರೆ ಗರ್ಭಧರಿಸಲು ಸಾಧ್ಯವಿಲ್ಲವೇ?

Webdunia
ಶುಕ್ರವಾರ, 13 ಸೆಪ್ಟಂಬರ್ 2019 (09:29 IST)
ಬೆಂಗಳೂರು : ಪ್ರಶ್ನೆ : ಗರ್ಭಧರಿಸಲು ರಾತ್ರಿ ಮಾತ್ರ (10 ಗಂಟೆಯ ನಂತರ) ಸಂಭೋಗಿಸಬೇಕು ಎಂದು ಜನರು ಹೇಳುತ್ತಾರೆ. ಮಧ್ಯಾಹ್ನ ಲೈಂಗಿಕ ಸಂಬಂಧ ಹೊಂದಿದ್ದರೆ ಗರ್ಭಧರಿಸಲು ಸಾಧ್ಯವಿಲ್ಲವೇ?




ಉತ್ತರ : ಗರ್ಭಧರಿಸಲು ಯಾವ ಸಮಯದ ಅಗತ್ಯವಿಲ್ಲ, ಸಂಭೋಗ ನಡೆಸುವುದು ಮುಖ್ಯ. ಆದರೆ ಪತಿಗೆ ಕೆಲಸಕ್ಕೆ ಹೋಗುವುದರಿಂದ ನೀವು ಪ್ರತಿದಿನ ಮಧ್ಯಾಹ್ನ ಸಂಭೋಗ ನಡೆಸಲಾಗುವುದಿಲ್ಲ. ಭಾನುವಾರವಾಗಿದ್ದರೆ ಅವರಿಗೆ ಸಮಯ ಸಿಗಬಹುದು. ಉಳಿದ ದಿನಗಳಲ್ಲಿ ಸರಿಯಾದ ಸಮಯವನ್ನು ನಿಗದಿಪಡಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮುಂದಿನ ಸುದ್ದಿ