Webdunia - Bharat's app for daily news and videos

Install App

ಅಶ್ವಗಂಧದಿಂದ ತೂಕ ಇಳಿಸಿಕೊಳ್ಳಬಹುದೇ?

Webdunia
ಶುಕ್ರವಾರ, 29 ಜನವರಿ 2021 (06:56 IST)
ಬೆಂಗಳೂರು : ಅಶ್ವಗಂಧ ಒಂದು ಆಯುರ್ವೇದಿಕ್ ಔಷಧವಾಗಿದೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.  ಆದರೆ ಇದರಿಂದ ತೂಕ ಇಳಿಸಿಕೊಳ್ಳಬಹುದೇ?

ಅಶ್ವಗಂಧದಿಂದ ನಿಮ್ಮ ತೂಕವನ್ನು ಇಳಿಸಿಕೊಳ್ಳಬಹುದು. 1 ಚಮಚ ಅಶ್ವಗಂಧ ಪುಡಿಯನ್ನು  1 ಗ್ಲಾಸ್ ಹಾಲಿಗೆ ಬೆರೆಸಿ ಸ್ವಲ್ಪ ಜೇನುತುಪ್ಪ ಸೇರಿಸಿ ಮಿಕ್ಸ್ ಮಾಡಿ ಕುಡಿಯಿರಿ. ಇದರಿಂದ ನಿಮ್ಮ ಚಯಾಪಚಯ ಕ್ರಿಯೆ ಹೆಚ್ಚಾಗುತ್ತದೆ. ಜೀರ್ಣಕ್ರಿಯೆ ಸುಧಾರಿಸುತ್ತದೆ. ಆ ಮೂಲಕ ಇದು ತೂಕ ನಷ್ಟಕ್ಕೆ ಸಹಾಯಕವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments