Webdunia - Bharat's app for daily news and videos

Install App

ಯೋನಿಯ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಯ ಜೊತೆ ಸಂಭೋಗ ನಡೆಸಬಹುದೇ?

Webdunia
ಗುರುವಾರ, 20 ಜೂನ್ 2019 (08:08 IST)
ಬೆಂಗಳೂರು : ನನ್ನ ಪತ್ನಿ ಹರ್ಪೀಸ್ ಸಿಂಪ್ಲೆಕ್ಸ್ ಸೋಂಕಿನಿಂದ ಬಳಲುತ್ತಿದ್ದಾಳೆ. ಆಕೆಗೆ ಕೆಲವು ವರ್ಷಗಳ ಹಿಂದೆ ಯೋನಿಯಲ್ಲಿ ಹುಣ್ಣಾಗಿತ್ತು. ನಾನು ಈಗ ಆಕೆಯ ಜೊತೆ ಸಾಮಾನ್ಯ ಹಾಗೂ ಮೌಖಿಕ ಸಂಭೋಗ ನಡೆಸಬಹುದೇ?



ನೀವು ಒಮ್ಮೆ ಸ್ತ್ರೀರೋಗ ತಜ್ಞರ ಬಳಿ ಆಕೆಯನ್ನು ಪರೀಕ್ಷಿಸಿ ಆಕೆಗೆ ಚರ್ಮದ ಗಾಯಗಳಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ. ಹಾಗೇ ಸಂಭೋಗದ ವೇಳೆ ಕಾಂಡೋಮ್ ಧರಿಸುವುದನ್ನು ಮರೆಯಬೇಡಿ.
 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments