ಕ್ಯಾರಮೆಲ್ ಖೀರು ಮಾಡಿ ನೋಡಿ

Webdunia
ಬುಧವಾರ, 5 ಆಗಸ್ಟ್ 2020 (08:05 IST)
ಬೆಂಗಳೂರು : ಹಾಲು ಮತ್ತು ಶಾವಿಗೆಯಿಂದ ತಯಾರಿಸಿದ ಪಾಯಸ ಚೆನ್ನಾಗಿರುತ್ತದೆ. ಈ ಪಾಯಸ ತಿಂದು ಬೇಸರವಾಗಿದ್ದರೆ. ಅದೇರೀತಿಯಾದ ಕ್ಯಾರಮೆಲ್ ಖೀರು ಮಾಡಿ ತಿನ್ನಿ.

ಬೇಕಾಗುವ ಸಾಮಾಗ್ರಿಗಳು : 2 ಚಮಚ ತುಪ್ಪ, ½ ಕಪ್ ಶಾವಿಗೆ, ½ ಲೀಟರ್ ಹಾಲು, ½ ಕಪ್ ಸಕ್ಕರೆ, ದ್ರಾಕ್ಷಿ, ಗೋಡಂಬಿ, ಏಲಕ್ಕಿ ಪುಡಿ.

ಮಾಡುವ ವಿಧಾನ : 1 ಚಮಚ ತುಪ್ಪ ಹಾಕಿ ಬಿಸಿ ಮಾಡಿ ಬಳಿಕ ಶಾವಿಗೆ ಹಾಕಿ ಕಂದು ಬಣ್ಣ ಬರುವವರೆಗೂ ಹುರಿಯಿರಿ. ಬಳಿಕ ಅದಕ್ಕೆ ಹಾಲನ್ನು ಹಾಕಿ ಬೇಯಿಸಿ. ಬಳಿಕ ಇನ್ನುಂದು ಪಾತ್ರೆಯಲ್ಲಿ  ಸಕ್ಕರೆ ಮತ್ತು 1ಚಮಚ ತುಪ್ಪ ಹಾಕಿ ಬಿಸಿ ಮಾಡಿ ಸಕ್ಕರೆ ಕರಗಿದ ಮೇಲೆ ಅದಕ್ಕ ನೀರು ಹಾಕಿ ಮಿಕ್ಸ್ ಮಾಡಿ ಕುದಿಸಿ. ಇದನ್ನು ಬೇಯಿಸಿದ ಶಾವಿಗೆಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ 3 ನಿಮಿಷ ಕುದಿಸಿ ಅದಕ್ಕೆ ತುಪ್ಪದಲ್ಲಿ ಹುರಿದ ದ್ರಾಕ್ಷಿ, ಗೋಡಂಬಿ ಹಾಕಿ, ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿದರೆ ಕ್ಯಾರಮೆಲ್ ಖೀರು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಮಸ್ಯೆ ಇರುವವರು ರಾತ್ರಿ ಹೊತ್ತು ಬಾಳೆಹಣ್ಣು ಸೇವಿಸಬಾರದು video

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಕಾಲಿನ ಮಾಂಸಖಂಡಗಳು ನೋವಾಗುತ್ತಿದೆಯಾ, ಇದಕ್ಕೆ ಕಾರಣ ಇಲ್ಲಿದೆ

ಮುಟ್ಟು ತಡವಾಗಿ ಆಗ್ತಿದೆಯಾ, ಇದಕ್ಕೆ ಕಾರಣಗಳು ಹೀಗಿರಬಹುದು

ಮುಂದಿನ ಸುದ್ದಿ
Show comments