Webdunia - Bharat's app for daily news and videos

Install App

ಮಹಿಳೆಯರಿಗೆ ಲೈಂಗಿಕಾಸಕ್ತಿ ಕುಗ್ಗಲು ಇದುವೇ ಮುಖ್ಯ ಕಾರಣ!

Webdunia
ಮಂಗಳವಾರ, 19 ನವೆಂಬರ್ 2019 (09:04 IST)
ಬೆಂಗಳೂರು: ಮಹಿಳೆಯರು ಒಂದು ವಯಸ್ಸು ದಾಟಿದ ಮೇಲೆ ಲೈಂಗಿಕಾಸಕ್ತಿ ಕಳೆದುಕೊಳ್ಳುವುದು ಯಾಕೆ ಎಂಬ ವಿಚಾರವಾಗಿ  ಅನೇಕ ಅಧ್ಯಯನಗಳೇ ನಡೆದಿವೆ. ಹೊಸದಾಗಿ ನಡೆಸಿರುವ ಸಮೀಕ್ಷೆಯೊಂದರಿಂದ ಅದಕ್ಕಿರುವ ಕಾರಣಗಳು ಬಹಿರಂಗವಾಗಿದೆ.


ಮಹಿಳೆಯರಲ್ಲಿ ಹಾರ್ಮೋನ್ ಏರುಪೇರು ಮಾತ್ರವಲ್ಲ, ಯೋನಿಯ ಡ್ರೈನೆಸ್, ಬೇಗನೇ ಮುಟ್ಟು ನಿಲ್ಲುವುದು ಇತ್ಯಾದಿ ಸಮಸ್ಯೆಗಳಿಂದ ಲೈಂಗಿಕಾಸಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಸಮೀಕ್ಷೆಯೊಂದು ಹೇಳಿದೆ. ಅಷ್ಟೇ ಅಲ್ಲ, ಕೆಲವರಲ್ಲಿ ಬೇಗನೇ ವಯಸ್ಸಾಗುವಿಕೆ, ವೈದ್ಯಕೀಯ ಔಷಧೋಪಚಾರಗಳ ಪರಿಣಾಮದಿಂದಲೂ ಈ ಸಮಸ್ಯೆ ಕಂಡುಬರುತ್ತದೆ ಎಂದು ವಿದೇಶೀ ಅಧ್ಯಯನಯವೊಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments