ಚಿರಂಜೀವಿ ಸರ್ಜಾ ಹಠಾತ್ ನಿಧನದಿಂದ ನಾವು ಕಲಿಯಬೇಕಾದ ಎರಡು ಪಾಠಗಳು

Webdunia
ಗುರುವಾರ, 11 ಜೂನ್ 2020 (10:04 IST)
ಬೆಂಗಳೂರು: ನಟ ಚಿರಂಜೀವಿ ಸರ್ಜಾ ಸಾವು ಅವರ ಕುಟುಂಬಕ್ಕೆ ಮಾತ್ರವಲ್ಲ, ಅಭಿಮಾನಿಗಳಿಗೂ ನಂಬಿಕೆಯೇ ಬರದಂತೆ ಮಾಡಿದೆ. ಆದರೆ ಈ ಅಕಾಲಿಕ ಸಾವಿನಿಂದ ನಾವು ಕೆಲವು ಪಾಠ ಕಲಿಯಬೇಕಾಗಿದೆ.

 

ಆರೋಗ್ಯವಾಗಿ, ಫಿಟ್ ಆಗಿದ್ದ ಚಿರಂಜೀವಿ ಸರ್ಜಾ ಇದ್ದಕ್ಕಿದ್ದಂತೆ ಹೃದಯಾಘಾತಕ್ಕೊಳಗಾಗಿದ್ದು ಅನೇಕರಿಗೆ ಅಚ್ಚರಿಯುಂಟು ಮಾಡಿದೆ. ಬೆಳಿಗ್ಗೆ ಇದ್ದ ವ್ಯಕ್ತಿ ಮಧ್ಯಾಹ್ನದ ವೇಳೆಗೆ ಇಲ್ಲ ಎಂದರೆ ಜೀವನ ಎಷ್ಟು ಅನಿಶ್ಚಿತತೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ ಒಂದು ಕ್ಷಣವನ್ನೂ ವ್ಯರ್ಥ ಮಾಡಿಕೊಳ್ಳದೇ ಕಳೆಯಬೇಕು.

ಹಾಗೆಯೇ ಎರಡನೆಯ ಪಾಠವೆಂದರೆ ನಮ್ಮ ದೇಹದಲ್ಲಿ ನಡೆಯುವ ಸಣ್ಣ ಪುಟ್ಟ ಬದಲಾವಣೆಗಳನ್ನೂ ನಾವು ಅಲಕ್ಷಿಸುವಂತಿಲ್ಲ. ಯಾವುದೋ ಸಣ್ಣ ಪುಟ್ಟ ಬದಲಾವಣೆಗಳೂ ಮುಂದೊಂದು ದಿನ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಜೀವನ ತುಂಬಾ ಅಮೂಲ್ಯವಾದ ಉಡುಗೊರೆ ಎಂದು ಮರೆಯಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments