Webdunia - Bharat's app for daily news and videos

Install App

ಚಪ್ಪಾಳೆ ತಟ್ಟುವುದರಿಂದ ನಮ್ಮ ಆರೋಗ್ಯ ಕೂಡ ವೃದ್ಧಿಯಾಗುತ್ತದೆ. ಅದು ಹೇಗೆ ಗೊತ್ತಾ?

Webdunia
ಬುಧವಾರ, 12 ಫೆಬ್ರವರಿ 2020 (06:21 IST)
ಬೆಂಗಳೂರು : ಒಳ್ಳೆಯ ಹಿತ ನುಡಿಗಳು ಕಿವಿಗೆ ಬಿದ್ದಾಗ ನಾವು ಚಪ್ಪಾಳೆ ತಟ್ಟುತ್ತೇವೆ. ಆದರೆ ಈ ಚಪ್ಪಾಳೆ ತಟ್ಟುವುದರಿಂದ ನಮ್ಮ ಆರೋಗ್ಯ ಕೂಡ ವೃದ್ಧಿಯಾಗುತ್ತದೆ. ಅದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.

ನಮ್ಮ ದೇಹದಲ್ಲಿರುವ 340 ಆಕ್ಯುಪ್ರೆಷರ್ ಪಾಯಿಂಟ್ ಗಳಲ್ಲಿ 28 ನಮ್ಮ ಅಂಗೈಯಲ್ಲಿರುತ್ತದೆ. ಇವು ಆರೋಗ್ಯದೊಂದಿಗೆ ನೇರ ಸಂಪರ್ಕ ಹೊಂದಿದೆ. ಆ ಕಾರಣದಿಂದ ಚಪ್ಪಾಳೆ ಹೊಡೆದಾಗ  ದೇಹದ ಅಂಗಾಗಗಳು ಆ್ಯಕ್ಟೀವ್ ಆಗಿ ಆರೋಗ್ಯ ವೃದ್ಧಿಯಾಗುತ್ತದೆ.

 

ಕೊಬ್ಬರಿ ಎಣ್ಣೆ ಮತ್ತು ಸಾಸಿವೆ ಎಣ್ಣೆಯನ್ನು ಕೈಗಳ ಮಧ್ಯ ಹಾಕಿ ಅಂಗೈ ಹೀರುವವರೆಗೂ ಉಜ್ಜಬೇಕು. ಆ ವೇಳೆ ಕಾಲಿಗೆ ಚೀಲ ಧರಿಸಬೇಕು. ಹೀಗೆ ಮುಂಜಾನೆ ಈ ವ್ಯಾಯಾಮ 10-15 ನಿಮಿಷಗಳ ಕಾಲ ಮಾಡಿದರೆ ದೇಹ ಫಿಟ್ ಆಗಿರುತ್ತದೆ. ದೇಹದ ರಕ್ತ ಸಂಚಾಲನ ಸರಾಗವಾಗುತ್ತದೆ, ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments