Daily Horoscope
✕

ಅವಳ ದೇಹ ಸೌಂದರ್ಯಕ್ಕೆ ಕ್ಲೀನ್ ಬೋಲ್ಡ್

Webdunia
ಮಂಗಳವಾರ, 17 ಸೆಪ್ಟಂಬರ್ 2019 (17:02 IST)
ಪ್ರಶ್ನೆ: ನಾನು 28 ವರ್ಷದ ಯುವಕ. ಮದುವೆಯಾಗಿ ಒಂದು ವರ್ಷವಾಗುತ್ತಿದೆ. ನನ್ನ ಪತ್ನಿಯ ತಂಗಿ ನೋಡೋಕೆ ಸುಂದರವಾಗಿದ್ದಾಳೆ. ವಯಸ್ಸಿಗೆ ತಕ್ಕಂತೆ ದೇಹಸೌಂದರ್ಯವೂ ಸಮೃದ್ಧವಾಗಿದೆ.

ನಮ್ಮ ಮನೆಗೆ ಬಂದಾಗ ನನ್ನ ಪತ್ನಿಗಿಂತಲೂ ಆಕೆಯ ತಂಗಿಯ ಮೇಲೆಯೇ ನನಗೆ ಪ್ರೀತಿ ಜಾಸ್ತಿಯಾಗುತ್ತಿದೆ. ಏನ್ಮಾಡಲಿ?

ಉತ್ತರ: ಮದುವೆಗೂ ಹಾಗೂ ಆಕರ್ಷಣೆಗೂ ಇರುವ ವ್ಯತ್ಯಾಸ ಹಾಗೂ ಸಂಬಂಧಗಳಿಗೆ ಬೆಲೆ ಕೊಡುವುದನ್ನು ಮೊದಲು ಕಲಿಯಿರಿ. ಮದುವೆಯಾಗಿ ಒಂದು ವರ್ಷ ಕೂಡ ಆಗಿಲ್ಲ. ನಿಮ್ಮ ಪತ್ನಿಯನ್ನು ಜೀವನಪೂರ್ಣ ಸುಂದರವಾಗಿ ನೋಡಿಕೊಳ್ಳಬೇಕಾದವರು ನಿವೇ ಆಗಿದ್ದೀರಿ. ವಿದ್ಯಾವಂತರಾಗಿರುವ ನೀವು ನಿಮ್ಮ ಪತ್ನಿಯ ತಂಗಿಯ ಬಾಹ್ಯ ಸೌಂದರ್ಯಕ್ಕೆ ಆಕೆಯ ಮೈಮಾಟಕ್ಕೆ ಮರುಳಾಗಿದ್ದೀರಿ.

ಅವಳನ್ನು ಲವ್ ಮಾಡಿದರೆ ಅಥವಾ ಆ ವಿಷಯಕ್ಕೆ ಹೋದರೂ ಸಹ ನೀವು ನಿಮ್ಮ ಸುಂದರವಾದ ಬಾಳನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಈ ರೀತಿಯ ನಿಲುವು ಎರಡು ಕುಟುಂಬವನ್ನು ಒಡೆಯಬಹುದಾಗಿದೆ. ಹೀಗಾಗಿ ನಿಮ್ಮ ಪತ್ನಿಯ ತಂಗಿಯ ಸಹವಾಸ ಬಿಡುವುದು ಒಳಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮಕ್ಕಳ ದೇಹವನ್ನು ಬೆಚ್ಚಗಿಡುವ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ 5 ಅತ್ಯುತ್ತಮ ಆಹಾರಗಳು

ಚಳಿಗಾಲದಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಉಪಾಯ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

ಫ್ರಿಡ್ಜ್ನಲ್ಲಿ ಹಾಲು ಎಷ್ಟು ದಿನ ತಾಜಾವಾಗಿರುತ್ತದೆ, ಹಾಲನ್ನು ಕೆಡದಂತೆ ಕಾಪಾಡುವ ಸೂಕ್ತ ವಿಧಾನಗಳು

ಮುಂದಿನ ಸುದ್ದಿ