Webdunia - Bharat's app for daily news and videos

Install App

ಸಾಕು ಪ್ರಾಣಿಗಳು ಕುಳಿತುಕೊಂಡ ಸ್ಥಳದಲ್ಲಿ ವಾಸನೆ ಬರುತ್ತಿದ್ದರೆ ಇದರಿಂದ ಸ್ವಚ್ಛ ಮಾಡಿ

Webdunia
ಗುರುವಾರ, 25 ಮಾರ್ಚ್ 2021 (06:29 IST)
ಬೆಂಗಳೂರು : ಕೆಲವರು ಮನೆಯಲ್ಲಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕುಗಳನ್ನು ಸಾಕುತ್ತಾರೆ. ಆದರೆ ಕೆಲವೊಮ್ಮೆ ಪ್ರಾಣಿಗಳ ದೇಹದಿಂದ ವಾಸನೆ ಬರುತ್ತಿರುತ್ತದೆ. ಹಾಗಾಗಿ ಅವು ಮನೆಯಲ್ಲಿ ಕುಳಿತುಕೊಂಡ, ಮಲಗಿಕೊಂಡ ಸ್ಥಳದಲ್ಲಿ ವಾಸನೆ ಬರುತ್ತಿರುತ್ತದೆ. ಈ ವಾಸನೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ.

ಸಾಕು ಪ್ರಾಣಿಗಳು ವಾಸಿಸುವ ಸ್ಥಳವನ್ನು ಸ್ವಚ್ಛಗೊಳಿಸಲು ಒಂದು ಪಾತ್ರೆಯಲ್ಲಿ ನಿಂಬೆ ರಸ, ಸಕ್ಕರೆ  ಮತ್ತು ಕಿತ್ತಳೆಸಿಪ್ಪೆಯ ಪೇಸ್ಟ್ ಅನ್ನು ಮಿಕ್ಸ್ ಮಾಡಿ ಅದರಿಂದ ಪ್ರಾಣಿಗಳು ಕುಳಿತುಕೊಂಡ, ಮಲಗಿಕೊಂಡ ಸ್ಥಳಗಳನ್ನು ಸ್ವಚ್ಛಗೊಳಿಸಿ.

ಹಾಗೇ ಪ್ರಾಣಿಗಳ ದೇಹದಿಂದ ವಾಸನೆ ಬರಬಾರದಂತಿದ್ದರೆ ಅದನ್ನು ನಿವಾರಿಸಲು ನೀರಿಗೆ ಲ್ಯಾವೆಂಡರ್ ಆಯಿಲ್ ಮಿಕ್ಸ್ ಮಾಡಿ ಸಾಕುಪ್ರಾಣಿಗಳನ್ನು ಸ್ನಾನ ಮಾಡಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments