Daily Horoscope
✕

ಪೂಜೆಗೆ ಬಳಸುವ ಬೆಳ್ಳಿ ಸಾಮಾನುಗಳು ಪಳಪಳ ಹೊಳೆಯುವಂತೆ ಮಾಡಲು ಇದರಿಂದ ಉಜ್ಜಿ

Webdunia
ಸೋಮವಾರ, 27 ಜುಲೈ 2020 (10:04 IST)
ಬೆಂಗಳೂರು : ಸದ್ಯದಲ್ಲೇ ವರಮಹಾಲಕ್ಷ್ಮೀ ಹಬ್ಬ ಹತ್ತಿರ ಬರುತ್ತಿದೆ ಈ ವೇಳೆ ಪೂಜೆಗೆ ಬಳಸುವ ಬೆಳ್ಳಿ ಸಾಮಾನುಗಳು ಕಪ್ಪಾಗಿರುತ್ತದೆ. ಈ ಸಾಮಾನುಗಳನ್ನು ಪಳಪಳ  ಹೊಳೆಯುವಂತೆ ಮಾಡಲು ಈ ಟಿಪ್ ಫಾಲೋ ಮಾಡಿ.

ಮೊದಲಿಗೆ ಬೆಳ್ಳಿ ಸಾಮಾಗ್ರಿಗಳನ್ನು ನೀರಿನಲ್ಲಿ ನೆನೆಸಿ ಬಳಿಕ ಸಬೀನಾ, ನಿಂಬೆ ಹಣ್ಣು, ಟೂತ್ ಪೇಸ್ಟ್ ನ್ನು ಮಿಕ್ಸ್ ಮಾಡಿ  ಈ ಮಿಶ್ರಣವನ್ನು ಬ್ರೆಶ್ ನಿಂದ ತೆಗೆದುಕೊಂಡು ಉಜ್ಜಬೇಕು, ಬಳಿಕ ವಾಶ್ ಮಾಡಿದರೆ ಬೆಳ್ಳಿ ಪಾತ್ರೆಗಳು ಪಳಪಳ ಹೊಳೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments