ವಾಷಿಂಗ್ ಮೆಷಿನ್ ಗಳನ್ನು ಮನೆಯಲ್ಲಿಯೇ ಇರುವ ವಸ್ತುಗಳನ್ನು ಬಳಸಿ ಹೀಗೆ ಕ್ಲೀನ್ ಮಾಡಿ

Webdunia
ಭಾನುವಾರ, 20 ಸೆಪ್ಟಂಬರ್ 2020 (08:59 IST)
ಬೆಂಗಳೂರು : ವಾಷಿಂಗ್ ಮೆಷಿನ್ ನಲ್ಲಿ ಕೊಳಕು ಬಟ್ಟೆಗಳನ್ನು ವಾಶ್ ಮಾಡುತ್ತಾ ಇರುವುದರಿಂದ ವಾಷಿಂಗ್ ಮೆಷಿನ್ ಡ್ರಮ್  ಗಲೀಜಾಗುತ್ತದೆ. ಈ ಡ್ರಮ್  ಕ್ಲೀನ್ ಮಾಡಲು ಹೀಗೆ ಮಾಡಿ.

ಬಟ್ಟೆಗಳ ಕೊಳೆಗಳು ವಾಷಿಂಗ್ ಮೆಷಿನ್  ನ ಡ್ರಮ್ ಲ್ಲಿ ಸೇರಿಕೊಂಡಿರುತ್ತವೆ. ಇದನ್ನು  ಕ್ಲೀನ್ ಮಾಡಲು ಮಾರುಕಟ್ಟೆಯಲ್ಲಿ ಸಿಗುವ ವಸ್ತುಗಳನ್ನು ಅತಿ ಹೆಚ್ಚು ಹಣ ಕೊಟ್ಟು ತರುವ ಬದಲು ವಾರದಲ್ಲಿ ಒಂದು ದಿನ ಮೆಷಿನ್ ನೊಳಗೆ 1 ಟೇಬಲ್ ಚಮಚದಷ್ಟು ಅಡುಗೆ ಸೋಡಾವನ್ನು ಹಾಕಿ ಮೆಷಿನ್ ರನ್ ಮಾಡಿದರೆ ಡ್ರಮ್ ತುಂಬಾ ಚೆನ್ನಾಗಿ ಕ್ಲೀನ್ ಆಗುವುದರ ಜೊತೆಗೆ ಹೊಸದರಂತೆ ಹೊಳೆಯುತ್ತಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments