ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಕಡಿಮೆಯಾಗಲು ಇದನ್ನು ಸೇವಿಸಿ

Webdunia
ಬುಧವಾರ, 12 ಆಗಸ್ಟ್ 2020 (10:08 IST)
ಬೆಂಗಳೂರು : ಕೆಲವರು ಶ್ವಾಸಕೋಶ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದರಿಂದ ಆಗಾಗ ಕಫ, ಕೆಮ್ಮು ಸಮಸ್ಯೆಯಿಂದ ಬಳಲುತ್ತಾರೆ. ಈ ಸಮಸ್ಯೆ ದೂರವಾಗಲು ಈ ಮನೆಮದ್ದನ್ನು ಸೇವಿಸಿ.

ಹಾಗಲಕಾಯಿ ಎಲೆಯ ಪೇಸ್ಟ್ ಹಾಗೂ ತುಳಸಿ ಎಲೆಯ ಪೇಸ್ಟ್ ನ್ನು ಸಮ ಪ್ರಮಾಣದಲ್ಲಿ ಬೆರೆಸಿ ಪ್ರತಿದಿನ ಬೆಳಿಗ್ಗೆ ಜೇನುತುಪ್ಪದೊದಿಗೆ ಒಂದು ಚಮಚದಷ್ಟು ಸೇವಿಸಿದರೆ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments